nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಲಕರಿಗೆ ಹಲ್ಲೆ ನಡೆಸಿ, ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ!
    ರಾಜ್ಯ ಸುದ್ದಿ April 6, 2025

    ಬಾಲಕರಿಗೆ ಹಲ್ಲೆ ನಡೆಸಿ, ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರಹಿಂಸೆ!

    By adminApril 6, 2025No Comments1 Min Read
    channagiri news

    ದಾವಣಗೆರೆ: ಕಳ್ಳತನದ ಆರೋಪ ಹೊರಿಸಿ ಇಬ್ಬರು ಬಾಲಕರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಲ್ಲದೇ ಗುಪ್ತಾಂಗಕ್ಕೆ ಇರುವೆ ಬಿಟ್ಟು ಚಿತ್ರ ಹಿಂಸೆ ನೀಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ಚನ್ನಗಿರಿ ತಾಲೂಕಿನ ನಲ್ಲೂರಿನ ಅಸ್ತಾಪನಹಳ್ಳಿಯಲ್ಲಿ ಈ ಘಟನೆ ಏಪ್ರಿಲ್ 4ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.


    Provided by
    Provided by

    ಕಳ್ಳತನದ ಆರೋಪ ಮಾಡಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿದ್ದ ಯುವಕರು ಅವರ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ವಿಡಿಯೋ ವೈರಲ್ ಆದ ಬಳಿಕ ಪೊಲೀಸರು 9 ಜನರ ವಿರುದ್ಧ ಎಫ್​ ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

    ಹಕ್ಕಿ-ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಸುಭಾಷ್, ಲಕ್ಕಿ , ದರ್ಶನ್ , ಪರಶು , ಶಿವದರ್ಶನ್ ಸೇರಿದಂತೆ ಹತ್ತು ಯುವಕರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!

    December 5, 2025

    ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣಗೆ ಮತ್ತೆ ಸಂಕಷ್ಟ!

    December 4, 2025

    ಕಬ್ಬಿನ ಟ್ರ್ಯಾಕ್ಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸಾವು

    December 3, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.