nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂನ್ ವೇಳೆಗೆ 8 ಲಕ್ಷ ಬಿಪಿಎಲ್ ಕಾರ್ಡ್ ಹಂಚಿಕೆ
    ರಾಜ್ಯ ಸುದ್ದಿ March 29, 2022

    ಜೂನ್ ವೇಳೆಗೆ 8 ಲಕ್ಷ ಬಿಪಿಎಲ್ ಕಾರ್ಡ್ ಹಂಚಿಕೆ

    By adminMarch 29, 2022No Comments1 Min Read
    umesh katti

    ಮುಂದಿನ ಜೂನ್ ವೇಳೆಗೆ 8 ಲಕ್ಷ ಬಿಪಿಎಲ್ ಕಾರ್ಡ್‍ಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವ ಉಮೇಶ್ ಕತ್ತಿ ತಿಳಿಸಿದರು.

    ವಿಧಾನಪರಿಷತ್‍ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬಿಪಿಎಲ್ ಕಾರ್ಡ್‍ಗಾಗಿ 15,53,745 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 8,03,782 ಅರ್ಜಿದಾರರಿಗೆ ಪಡಿತರಚೀಟಿ ನೀಡಲಾಗಿದೆ.

    3,24,601 ಅರ್ಜಿಗಳು ತಿರಸ್ಕøತವಾಗಿದೆ. ಒಟ್ಟು 11,28,383 ಅರ್ಜಿಗಳು ವಿಲೇವಾರಿಯಾಗಿವೆ. 4,25,362 ಅರ್ಜಿಗಳು ಬಾಕಿ ಇವೆ ಎಂದು ವಿವರಿಸಿದರು. ರಾಜ್ಯದಲ್ಲಿ ಅನರ್ಹರು ಪಡೆದಿದ್ದ 13 ಲಕ್ಷ ಕಾರ್ಡ್‍ಗಳನ್ನು ರದ್ದುಪಡಿಸಲಾಗಿದೆ.

    ಅವುಗಳಲ್ಲಿ ಜಿಲ್ಲಾವಾರು ಹಂಚಿಕೆ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುತ್ತಿದ್ದು, ಒಟ್ಟು 8 ಲಕ್ಷ ಕಾರ್ಡ್ ನೀಡುವ ಗುರಿ ಹೊಂದಲಾಗಿದೆ. ಈ ತಿಂಗಳ ಅಂತ್ಯಕ್ಕೆ 4 ಲಕ್ಷ ಉಳಿದ ಮೂರು ತಿಂಗಳಲ್ಲಿ 4 ಲಕ್ಷ ಕಾರ್ಡ್‍ಗಳನ್ನು ನೀಡಲಾಗುವುದು ಎಂದು ತಿಳಿಸಿದರು.

    ವರದಿ: ಆಂಟೋನಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು: ದಸರಾ ಎಂದಾಕ್ಷಣ ನೆನಪಾಗುವುದು ಮೈಸೂರು ಅರಮನೆ, ಜಂಬೂ ಸವಾರಿ, ಆನೆಗಳ ಮೆರವಣಿಗೆ ಮತ್ತು ಲಕ್ಷಾಂತರ ಜನರನ್ನು ಆಕರ್ಷಿಸುವ ಸಾಂಸ್ಕೃತಿಕ…

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.