nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭ್ರಷ್ಟಾಚಾರದ ಬಗ್ಗೆ ಯಾರ ಜೊತೆ ಚರ್ಚೆ ಎಂದು ತಿಳಿಸುತ್ತೇನೆ: ಡಿ.ಕೆ.ಶಿವಕುಮಾರ್
    ರಾಜ್ಯ ಸುದ್ದಿ July 25, 2022

    ಭ್ರಷ್ಟಾಚಾರದ ಬಗ್ಗೆ ಯಾರ ಜೊತೆ ಚರ್ಚೆ ಎಂದು ತಿಳಿಸುತ್ತೇನೆ: ಡಿ.ಕೆ.ಶಿವಕುಮಾರ್

    By adminJuly 25, 2022No Comments2 Mins Read
    dkshi

    ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಚರ್ಚೆಯಿಂದ ನಾನು ಹಿಂದೆ ಸರಿಯುವುದಿಲ್ಲ. ಆದರೆ ಯಾರ ಜತೆ ಚರ್ಚೆ ಮಾಡಬೇಕು ಎಂದು ತೀರ್ಮಾನಿಸುತ್ತೇನೆ. ಬಿಜೆಪಿಯ ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನದ ವಿರುದ್ಧ ಹೋರಾಟ ಮಾಡುವುದು ನಮ್ಮ ಆದ್ಯತೆಯಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
    ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿ ಅವರು, ಭ್ರಷ್ಟಾಚಾರ ವಿಚಾರವಾಗಿ ಚರ್ಚೆಗೆ ಸಿದ್ಧ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

    ನಾನು ಭ್ರಷ್ಟಾಚಾರದ ಚರ್ಚೆಯಿಂದ ವಾಪಸ್ ಹೋಗುವುದಿಲ್ಲ. ಈ ಚರ್ಚೆಯನ್ನು ಅಧ್ಯಕ್ಷರ ಜತೆ ಮಾಡಬೇಕೋ, ಮಾಜಿ ಮುಖ್ಯಮಂತ್ರಿಗಳ ಜತೆ ಮಾಡಬೇಕೋ ಎಂದು ತೀರ್ಮಾನ ಮಾಡುತ್ತೇನೆ ಎಂದರು.


    Provided by
    Provided by

    ಸರ್ಕಾರ ಈಶ್ವರಪ್ಪ ಅವರ ಪ್ರಕರಣ ಮುಚ್ಚಿ ಹಾಕಿದ್ದು, ಈ ವಿಚಾರವಾಗಿ ಯಡಿಯೂರಪ್ಪ, ಮುಖ್ಯಮಂತ್ರಿ, ಗೃಹಸಚಿವರು ಏನೆಲ್ಲಾ ಹೇಳಿಕೆ ನೀಡಿದ್ದಾರೆ ನೀವೇ ನೋಡಿ. ಬಿ ರಿಪೋರ್ಟ್ ಸಲ್ಲಿಕೆ ಈ ಪ್ರಕರಣವನ್ನು ಮುಚ್ಚಿಹಾಕಲು ಸರ್ಕಾರವೇ ಪ್ರಾರಂಭದಿಂದ ಪ್ರಯತ್ನ ಪಟ್ಟಿದ್ದನ್ನು ಸಾಬೀತುಪಡಿಸಿದೆ. ಹೀಗಾಗಿ ವಿರೋಧ ಪಕ್ಷದ ನಾಯಕರು ನ್ಯಾಯಾಂಗ ತನಿಖೆ ಆಗಬೇಕು ಎಂದು ಹೇಳಿದ್ದಾರೆ. ಭ್ರಷ್ಟಾಚಾರದ ತಾಂಡವಕ್ಕೆ ಯುವಕ ಬಲಿಯಾಗಿದ್ದು, ಇದೇ ರೀತಿ ಬೇರೆ ಇಲಾಖೆಗಳಲ್ಲೂ ಹಲವು ದೂರುಗಳು ಬಂದಿವೆ ಎಂದು ಆರೋಪಿಸಿದರು.

    ಸರ್ಕಾರ ಆರಂಭದಲ್ಲೇ ಕ್ಲೀನ್ ಚಿಟ್ ನೀಡಿದರೆ ಪೊಲೀಸ್ ಅಧಿಕಾರಿಗಳು ಹೇಗೆ ಕೆಲಸ ಮಾಡಲು ಸಾಧ್ಯ? ಈ ವಿಚಾರವಾಗಿ ನಾವು ಸಾಕಷ್ಟು ಮಾಹಿತಿ ಪಡೆದು ಪರಿಶೀಲಿಸಿದ್ದೇವೆ. ಮೊದಲು ಈಶ್ವರಪ್ಪ ಅವರ ಮೇಲೆ ಭ್ರಷ್ಟಾಚಾರದ ಪ್ರಕರಣ ದಾಖಲಾಗಬೇಕಿತ್ತು. ಆದರೆ ಅದನ್ನು ಮಾಡಿಲ್ಲ. ಈ ಕುರಿತು ಹೋರಾಟ ರೂಪಿಸುತ್ತಿದ್ದೇವೆ ಎಂದರು.

    ಚರ್ಚೆಗೂ ಮೊದಲು 40% ಭ್ರಷ್ಟಾಚಾರ ಪ್ರಕರಣದ ಬಗ್ಗೆ ತೀರ್ಮಾನ ಆಗಬೇಕು. ಕೋವಿಡ್ ಸಮಯದಲ್ಲಿನ ಭ್ರಷ್ಟಾಚಾರ ತೀರ್ಮಾನ ಆಗಬೇಕು. ಮಾಧ್ಯಮಗಳಲ್ಲಿ ವಿವಿಧ ಸರ್ಕಾರಿ ಹುದ್ದೆಗಳಿಗೆ ದರ ನಿಗದಿ ಮಾಡಿರುವ ಪಟ್ಟಿಯ ವರದಿ ಬಗ್ಗೆ ತೀರ್ಮಾನ ಆಗಬೇಕು. ತೋಟಗಾರಿಕಾ ಇಲಾಖೆ ಪಟ್ಟಿ, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಪತ್ರದ ವಿಚಾರ ಇತ್ಯರ್ಥ ಆಗಬೇಕು. ಗುತ್ತಿಗೆದಾರರನ್ನು ಹೆದರಿಸುವ ಪ್ರಯತ್ನ ಮಾಡಿದರು. ಇದೆಲ್ಲವೂ ಬಗೆಹರಿಯಲಿ ‘ ಎಂದು ಸ್ಪಷ್ಟಪಡಿಸಿದರು.

    ವರದಿ: ಮುರುಳಿಧರನ್ ಆರ್ ಚಿತ್ರದುರ್ಗ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.