nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026
    Facebook Twitter Instagram
    ಟ್ರೆಂಡಿಂಗ್
    • ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!
    • ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ
    • ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    ಜಿಲ್ಲಾ ಸುದ್ದಿ July 19, 2026

    ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ

    By adminJuly 19, 2026No Comments1 Min Read
    kirana patil

    ಔರಾದ್: ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಆರ್ಥಿಕ ಹಾಗೂ ಉದ್ಯೋಗ ಭದ್ರತೆ ಕಲ್ಪಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ‘ವಿಬಿ-ಜಿ ರಾಮ್-ಜಿ’ ಯೋಜನೆಯ ಸೌಲಭ್ಯಗಳನ್ನು ಅರ್ಹ ಪ್ರತಿಯೊಬ್ಬರೂ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ತಿಳಿಸಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಗ್ರಾಮೀಣ ಕಾರ್ಮಿಕರ ಹಿತದೃಷ್ಟಿಯಿಂದ ಸರ್ಕಾರ ಹಲವು ಮಹತ್ವದ ಮತ್ತು ಜನಸ್ನೇಹಿ ಬದಲಾವಣೆಗಳನ್ನು ಜಾರಿಗೆ ತಂದಿದೆ ಎಂದು ವಿವರಿಸಿದರು. ಯೋಜನೆಯಡಿ ಕಾರ್ಮಿಕರ ದಿನಗೂಲಿ ಮೊತ್ತವನ್ನು ರೂ. 370 ರಿಂದ ರೂ. 382 ಕ್ಕೆ ಹೆಚ್ಚಳ ಮಾಡಲಾಗಿದ್ದು, ವಾರ್ಷಿಕ ಉದ್ಯೋಗ ಖಾತರಿ ದಿನಗಳನ್ನು 100 ದಿನಗಳಿಂದ 125 ದಿನಗಳಿಗೆ ವಿಸ್ತರಿಸಲಾಗಿದೆ. ಇದರ ಪರಿಣಾಮವಾಗಿ ಗ್ರಾಮೀಣ್ ರೋಜ್‌ಗಾರ್ ಗ್ಯಾರಂಟಿ ಕಾರ್ಡ್ ಹೊಂದಿರುವ ಒಂದು ಕುಟುಂಬವು ವರ್ಷಕ್ಕೆ ಗರಿಷ್ಠ ರೂ. 47,750 ರವರೆಗೆ ಆದಾಯ ಗಳಿಸಲು ಸುವರ್ಣ ಅವಕಾಶ ದೊರೆತಂತಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಇದೇ ವೇಳೆ ಕೃಷಿ ಚಟುವಟಿಕೆಗಳಿಗಾಗಿ 60 ದಿನಗಳ ವಿರಾಮದ ಅವಕಾಶವನ್ನು ಕಲ್ಪಿಸಲಾಗಿದ್ದು, ನಿಯಮಾನುಸಾರ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದರೂ ನಿಗದಿತ ಅವಧಿಯಲ್ಲಿ ಕೆಲಸ ದೊರೆಯದ ಅರ್ಹರಿಗೆ ಸರ್ಕಾರದಿಂದ ನಿರುದ್ಯೋಗ ಭತ್ಯೆ ನೀಡಲಾಗುವುದು. ಇದರೊಂದಿಗೆ ಮಹಿಳೆಯರಿಗೆ ಸಮಾನ ಉದ್ಯೋಗಾವಕಾಶ ಒದಗಿಸಲಾಗುತ್ತಿದ್ದು, ಯಾವುದೇ ಮಧ್ಯವರ್ತಿಗಳ ಹಾವಳಿಯಿಲ್ಲದೆ ಕೂಲಿ ಹಣವನ್ನು ನೇರವಾಗಿ ಕಾರ್ಮಿಕರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಪಾರದರ್ಶಕ ವ್ಯವಸ್ಥೆಯನ್ನು ತರಲಾಗಿದೆ. ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಈ ಯೋಜನೆ ಸಹಕಾರಿಯಾಗಲಿದ್ದು, ಸ್ಥಳೀಯವಾಗಿಯೇ ಭದ್ರತೆ ಮೂಡಿಸಿದೆ ಎಂದು ಇಒ ಕಿರಣ ಪಾಟೀಲ್ ತಿಳಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ

    September 7, 2026

    ಸಂತಪೂರ ಗ್ರಾಮದಲ್ಲಿ ‘ಪ್ರಜಾ ಸೇವಾ’ ಕಾರ್ಯಕ್ರಮ: ಕಾಲೇಜು ಸ್ಥಾಪನೆ ಹಾಗೂ ಸ್ತ್ರೀರೋಗ ತಜ್ಞರ ನೇಮಕಕ್ಕೆ ಮನವಿ

    September 5, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹಿರೇಹಳ್ಳಿ ಕೆರೆ ಒತ್ತುವರಿ ತೆರವಿಗೆ ಸಚಿವ ಈಶ್ವರ್ ಖಂಡ್ರೆ ಖಡಕ್ ಆದೇಶ!

    September 7, 2026

    ತುಮಕೂರು: ತಾಲ್ಲೂಕಿನ ಹಿರೇಹಳ್ಳಿ ಕೆರೆಯ ಒತ್ತುವರಿಯನ್ನು ತಕ್ಷಣವೇ ತೆರವುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು…

    ಕೊರಟಗೆರೆ: ಮಳೆಗಾಲದಲ್ಲೇ ಕುಡಿಯುವ ನೀರಿಗೆ ತೀವ್ರ ಹಾಹಾಕಾರ; ಪುರಸಭೆಗೆ ಮುತ್ತಿಗೆ ಹಾಕಿ ಗ್ರಾಮಸ್ಥರ ಆಕ್ರೋಶ

    September 7, 2026

    ಅರ್ಜಿ ಕೊಟ್ಟು ಆಚೆ ಹೋಗ್! ಪ್ರಜೆಗಳಿಗೆ ಭರ್ಜರಿ ‘ಸೇವೆ..!’ ಮಾಡಿದ ಪಾವಗಡ ಶಾಸಕ ವೆಂಕಟೇಶ್!

    September 7, 2026

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.