nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೆಟ್ರೋ ನಿಲ್ದಾಣಗಳಲ್ಲಿ ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
    ರಾಜ್ಯ ಸುದ್ದಿ December 19, 2024

    ಮೆಟ್ರೋ ನಿಲ್ದಾಣಗಳಲ್ಲಿ ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?

    By adminDecember 19, 2024No Comments1 Min Read
    d k shivakumar

    ಬೆಂಗಳೂರು: ರಾಜ್ಯದ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರು, ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತ ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

    ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು,  ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ ಎಂದು ತಿಳಿಸಿದರು.

    ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಹಾಗೂ ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಇದೇ ವೇಳೆ ಅವರು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.