nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ
    • ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
    • ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
    • ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
    • ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
    • ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
    • ಸರಗೂರು: 9ನೇ ವಾರ್ಡ್‌ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
    • ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಸಿರೇ ಉಸಿರು ಗಿಡ ಮರ ಬೆಳಸಿ ಪರಿಸರ ಉಳಿಸಿ
    ಸ್ಪೆಷಲ್ ನ್ಯೂಸ್ June 5, 2023

    ಹಸಿರೇ ಉಸಿರು ಗಿಡ ಮರ ಬೆಳಸಿ ಪರಿಸರ ಉಳಿಸಿ

    By adminJune 5, 2023No Comments2 Mins Read
    environment

    ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಆಚರಿಸಲಾಗುತ್ತದೆ. 1972 ರಲ್ಲಿ ವಿಶ್ವ ಸಂಸ್ಥೆ ಈ ದಿನವನ್ನು ಘೋಷಣೆ ಮಾಡಿದೆ.

    1974 ಜೂನ್ 5 ರಂದು ಪ್ರಥಮ ಭಾರಿಗೆ ಈ ದಿನವನ್ನು ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
    ಈ ದಿನವನ್ನು 140ಕ್ಕೂ ಹೆಚ್ಚು ದೇಶಗಳಲ್ಲಿ ಆಚರಿಸಲಾಗುತ್ತದೆ.

    ಈ ದಿನದ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು. ಪ್ಲಾಸ್ಟಿಕ್ ಮಾಲಿನ್ಯವನ್ನು ನಿಷೇದಿಸಿ ಎನ್ನುವ 2023 ರ ಈ ದಿನದ ಘೋಷಣೆಯಾಗಿದೆ.

    ಈ ದಿನ ಕೆಲವು ಕಡೆ ಶಿಬಿರಗಳು, ಸೆಮಿನಾರ್ ಗಳು, ಹಾಗೂ ರ್‍ಯಾಲಿ ಗಳು ನಡೆಸುತ್ತಾರೆ. ಕೆಲವು ಕಡೆ ಸಂಘ ಸಂಸ್ಥೆಗಳು ಈ ದಿನ ಸಸಿಗಳನ್ನು ನೆಡುವುದರ ಮೂಲಕ ಪರಿಸರದ ಜಾಗೃತಿ ಮೂಡಿಸುತ್ತಾರೆ.

    ನಾವು ಪ್ಲಾಸ್ಟಿಕ್ ಬಳಕೆಯನ್ನು ದಿನೇ ದಿನೇ ಕಡಿತಗೊಳಿಸಬೇಕು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಆದ ಕಾರಣ ಆ ಮಕ್ಕಳಿಗೆ ಉತ್ತಮ ಪರಿಸರ ಬಿಟ್ಟುಕೊಟ್ಟು ಹೋಗೋಣ.

    ಇಂದಿನ ಪರಿಸರ ಸಮಸ್ಯೆಗಳು

    1.ಮಾಲಿನ್ಯ

    2. ಮಣ್ಣಿನ ಅವನತಿ

    3. ಹವಾಮಾನ ಬದಲಾವಣೆ

    4. ಜನಸಂಖ್ಯಾ ಸ್ಫೋಟ

    5.ಕಡಿಮೆಯಾಗುತ್ತಿರುವ ಅರಣ್ಯ ವ್ಯಾಪ್ತಿ

    6. ಪ್ಲಾಸ್ಟಿಕ್ ಮಾಲಿನ್ಯ

    7. ನೀರು ಮತ್ತು ಆಹಾರದ ಕೊರತೆ

    8. ಓರೋನ್ ಪದರ ಸವಕಳಿ

    ಪರಿಸರ ಅಂದರೆ, ನಮ್ಮ ಭೂಮಿ,ನಮ್ಮ ಸುತ್ತಮುತ್ತಲಿನ ವಾತಾವರಣ ಗಿಡ ಮರ, ಗಾಳಿ, ನೀರು, ಮಣ್ಣು,ಬೆಳಕು ಇದೆಲ್ಲಾ ನಮ್ಮ ಪರಿಸರ.

    ಮಾಲಿನ್ಯ : ಕೆರೆ, ನದಿ, ಸಮುದ್ರ, ನೀರು ಇರುವ ಎಲ್ಲಾ ಕಡೆ ಮಾಲಿನ್ಯ ಮಾಡಿದ್ದೂ ಆಯ್ತು ಎಷ್ಟೋ ಕೆರೆಗಳು ಇಂದು ಇಲ್ಲಾ, ನದಿಗಳು ಮಾಯವಾಗಿದೆ ಇದಕ್ಕೆ ಮೂಲ ಕಾರಣ ನಾವು….. ಕೆರೆ ನದಿಗಳಲ್ಲಿ ಪ್ಲಾಸ್ಟಿಕ್ ಹಾಕುವುದು, ಚರಂಡಿ ನೀರನ್ನು ಕೆರೆ ಅಥವಾ ನದಿಗೆ ಬಿಡುವುದು. ಕಾರ್ಖಾನೆಗಳಿಂದ ಬರುವ ರಾಸಾಯನಿಕ ನೀರನ್ನು ಕೆರೆಗೆ ಬಿಡುವುದು ಇನ್ನು ತುಂಬಾ ಇದೆ ಹೇಳೋಕೆ.

    ಮನುಷ್ಯನ ಅತಿಯಾಸೆ ಮರಳುಗಾರಿಕೆ, ಗಣಿಗಾರಿಕೆ, ಅರಣ್ಯ ನಾಶ ಅನೇಕ ವಿಧವಾದ ಪ್ರಾಣಿ ಪಕ್ಷಿ ಸಂಕುಲಗಳ ನಾಶ ಇವೆಲ್ಲಾ ಮನುಷ್ಯರಾದ ನಾವೇ ಮಾಡುತ್ತಿರುವ ದೊಡ್ಡ ಹಾನಿ ನಮ್ಮ ಈ ಪರಿಸರಕ್ಕೆ. ಪರಿಸರ ನಾಶದಿಂದ ಮಳೆ ಸರಿಯಾಗಿ ಆಗುತ್ತಿಲ್ಲ. ಪರಿಸರ ನಾಶದಿಂದ ಪ್ರಾಣಿ-ಪಕ್ಷಿಗಳಿಗೆ ವಾಸ ಮಾಡಲು ಸ್ಥಳ ಇಲ್ಲವಾದಂತಾಗಿದೆ.
    ಇನ್ನು ವಾಯು ಮಾಲಿನ್ಯ : ಕೋವಿಡ್ ಸಮಯದಲ್ಲಿ ಆಮ್ಲಜನಕ ಸಿಗದೇ ವೆಂಟಿಲೇಟರ್ ಗೆ ಪರದಾಡುವಾಗ ಬಂದಂತಹ ಸ್ಥಿತಿ ಪ್ರತಿಯೊಬ್ಬರಿಗೂ ಅರಿವಿದೆ. ಇನ್ನು ಮುಂದೆಯಾದರೂ ವಾಹನಗಳನ್ನು ಕಡಿಮೆಯಾಗಿ ಬಳಸಿ.
    ಪರಿಸರ ಮಾಲಿನ್ಯವನ್ನು ಸಂರಕ್ಷಣೆ ಮಾಡುವುದು ಹೇಗೆ?

    ಉತ್ತರ ಒಂದೇ ನಾವೆಲ್ಲ ಏನು ಮಾಡೋದೇ ಇರೋದೇ ವಾಸಿ ಆಗ ಪರಿಸರ ಬಹಳ ಉತ್ತಮವಾಗಿ ಇರುತ್ತೆ.
    ನಾವೆಲ್ಲರೂ ಸಾಲುಮರದ ತಿಮ್ಮಕ್ಕ ಆಗಲು ಸಾಧ್ಯವಿಲ್ಲ. ಮನೆ ಅಂಗಳದಲ್ಲಿ ಸಣ್ಣಪುಟ್ಟ ಗಿಡಮರಗಳನ್ನು ಬೆಳೆಸಿ ಅಷ್ಟೇ ಸಾಕು.

    ನೀರನ್ನು ಮಿತವಾಗಿ ಬಳಸಿ. ಪ್ಲಾಸ್ಟಿಕ್ ಅನ್ನು ಸಂಪೂರ್ಣವಾಗಿ ನಿಷೇಧಿಸಿ. ಶಾಲಾ ಕಾಲೇಜುಗಳಲ್ಲಿ, ಪರಿಸರದ ಬಗ್ಗೆ ಪರಿಸರ ಸಂರಕ್ಷಣೆಯ ಬಗ್ಗೆ, ರಸಪ್ರಶ್ನೆ, ಪ್ರಬಂಧ, ಚಿತ್ರಕಲಾ ಸ್ಪರ್ಧೆ, ಭಾಷಣ, ಚರ್ಚೆ ನಡೆಸುವುದರ ಮೂಲಕ ಪರಿಸರ ಜಾಗೃತಿಯನ್ನು ಎಲ್ಲರಲ್ಲೂ ಮೂಡಿಸಬಹುದು.

    ವರ್ಷ ವರ್ಷ ಜೂನ್ 5 ರಂದು ಪರಿಸರ ದಿನಾಚರಣೆ ಮಾಡುವುದು ಮಾತ್ರವಲ್ಲದೆ. ಪ್ರತಿ ದಿನ ಪರಿಸರದ ಬಗ್ಗೆ ಕಾಳಜಿಯಿಂದ ನಮ್ಮ ಕರ್ತವ್ಯವನ್ನು ಪಾಲಿಸೋಣ.

    ಗಿಡ ಮರ ಬೆಳೆಸಿಲ್ಲವಾದರೂ ಪರವಾಗಿಲ್ಲ ಆದರೆ ಬೆಳೆದು ನಿಂತಿರುವ ಮರಗಳಿಗೆ ಮೊಳೆ ಒಡೆಯುವುದು, ಬ್ಯಾನರ್ ಹಾಕುವುದು, ಕೇಬಲ್ ವೈರ್ ಕರೆಂಟ್ ವೈರುಗಳನ್ನು ಸುತ್ತುವುದು, ಜಾಹೀರಾತು ಪತ್ರಗಳನ್ನು ಅಂಟಿಸುವುದು ಮಾಡಬೇಡಿ. ಇದೆಲ್ಲ ನೀವು ಮಾಡೋದು ಬಿಟ್ಟರೆ ಮಾತ್ರ ಪರಿಸರ ದಿನಾಚರಣೆಯನ್ನು ಮಾಡಿದ ಅರ್ಥ ಬರುವುದು.
    ಕೊನೆದಾಗಿ ನಮ್ಮ ನೇಚರ್ ಅನ್ನು ಸರಿಯಾಗಿ ಇಟ್ಟುಕೊಂಡು ನಮ್ಮ ಫ್ಯೂಚರನ್ನು ಪರಿಸರದೊಂದಿಗೆ ಖುಷಿಯಾಗಿ ಜೀವನ ನಡೆಸಿ ಮಣ್ಣಲ್ಲಿ ಮಣ್ಣಾಗಿ ಹೋಗೋಣ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?

    August 14, 2026

    ‘ಚಂದ್ರಗಿರಿ’ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರದ ಮೊದಲ ಹಂತದ ಶೂಟಿಂಗ್ ಕಂಪ್ಲೀಟ್!

    June 22, 2026

    ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

    June 5, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ — ಶ್ರೀಮಠ ಹಾಗೂ ಕ್ರೀಡಾಂಗಣದಲ್ಲಿ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ

    August 15, 2026

    ತುಮಕೂರು: ತುಮಕೂರಿನ ಶ್ರೀ ಸಿದ್ಧಗಂಗಾ ಮಠ ಹಾಗೂ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶ್ರದ್ಧೆ ಮತ್ತು…

    ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

    August 15, 2026

    ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ

    August 15, 2026

    ಇಪಿಎಫ್‌ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ

    August 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.