ಪೂರ್ವ ಇಂಗ್ಲೆಂಡ್ ನ ನಾರ್ಥಾಂಪ್ಟನ್ ಪ್ರದೇಶದಲ್ಲಿ ಕೇರಳ ಮೂಲದ ನರ್ಸ್ ಮತ್ತು ಆಕೆಯ ಇಬ್ಬರು ಮಕ್ಕಳು ಕೊಲೆಯಾಗಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಪ್ರಸ್ತುತ ಲಂಡನ್ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.ಪತಿ ಸಾಜು ಅವರನ್ನು 72 ಗಂಟೆಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದ್ದು, ಸಾಜು ವಿರುದ್ಧ ಕೊಲೆ ಆರೋಪ ಹೊರಿಸುವುದಾಗಿ ಪೊಲೀಸರು ಮೃತ ಅಂಜು ಕುಟುಂಬಕ್ಕೆ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


