nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026
    Facebook Twitter Instagram
    ಟ್ರೆಂಡಿಂಗ್
    • ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ
    • ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ
    • ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ
    • ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್‌ — ಸಾರ್ವಜನಿಕರಿಗೆ ಸುವರ್ಣಾವಕಾಶ
    • ತುರ್ತು ಸಂದರ್ಭದಲ್ಲಿ ಜೀವ ರಕ್ಷಕನಾಗಲಿದ್ದಾನೆ ಸಾಮಾನ್ಯ ನಾಗರಿಕ: ‘ತಾಯಿ’ ಯೋಜನೆಗೆ ಚಾಲನೆ
    • ವೀರಾಂಜನೇಯ ಸ್ವಾಮಿ ದೇವಾಲಯದ ಹುಂಡಿ ಕಳವು:  ದೂರು ದಾಖಲು
    • ಹೋಂಸ್ಟೇ: ಅಧಿಕೃತ ನೋಂದಣಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಇಟ್ಟಿಗೆ
    ರಾಜ್ಯ ಸುದ್ದಿ February 7, 2024

    ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಬಂದ ಇಟ್ಟಿಗೆ

    By adminFebruary 7, 2024No Comments1 Min Read
    ayodhye

    ಮುಂಬೈ: ಅಯೋಧ್ಯೆಯಲ್ಲಿ  ನಿರ್ಮಾಣವಾಗಲಿರುವ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಿಂದ ಪವಿತ್ರ ಇಟ್ಟಿಗೆಯನ್ನು ತರಲಾಗಿದೆ. ರಾಮಜನ್ಮಭೂಮಿ ವಿವಾದದಲ್ಲಿ ಸುಪ್ರೀಂ ಕೋರ್ಟ್ ಆದೇಶದ ನಂತರ ಮುಸ್ಲಿಮರಿಗೆ ಪರಿಹಾರವಾಗಿ ನೀಡಿದ ಅಯೋಧ್ಯೆಯ ಭೂಮಿಯಲ್ಲಿ ಹೊಸ ಮಸೀದಿಯ ಅಡಿಪಾಯಕ್ಕೆ ಮೆಕ್ಕಾದಲ್ಲಿ ಪವಿತ್ರಗೊಳಿಸಲ್ಪಟ್ಟಿರುವ ಇಟ್ಟಿಗೆಯನ್ನು ಬಳಸಲಾಗುತ್ತದೆ.

    ಈ ಪವಿತ್ರ ಇಟ್ಟಿಗೆಯನ್ನು ಕಪ್ಪು ಮಣ್ಣಿನಿಂದ ಮಾಡಿದ್ದು, ಅದನ್ನು ಚಿನ್ನದಲ್ಲಿ ಕೆತ್ತಿ ಪವಿತ್ರ ಕುರಾನ್‌ ನ ಕೆಲವು ಉಪದೇಶಗಳನ್ನು ಹೊಂದಿದೆ ಎಂದು ಇಂಡೋ-ಇಸ್ಲಾಮಿಕ್ ಸಾಂಸ್ಕೃತಿಕ ಫೌಂಡೇಶನ್ (ಐಐಸಿಎಫ್) ಪದಾಧಿಕಾರಿಗಳು ತಿಳಿಸಿದ್ದಾರೆ. ಜೊತೆಗೆ ಈ ಇಟ್ಟಿಗೆಯನ್ನು ಮಾರ್ಚ್ 12 ರಂದು ರಂಜಾನ್ ಈದ್ ನಂತರ ಅಯೋಧ್ಯೆಯ ಮಸೀದಿ ಸ್ಥಳವಿರುವ ಧನ್ನಿಪುರ ಗ್ರಾಮಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.


    Provided by
    Provided by

     

    admin
    • Website

    Related Posts

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ಸುಮಲತಾ ಅಂಬರೀಷ್ ವಿಶ್ಲೇಷಣೆ

    May 6, 2026

    ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಅವರ ಭರ್ಜರಿ ಗೆಲುವಿನ ಬಗ್ಗೆ ನಟಿ ಹಾಗೂ ಮಾಜಿ ಸಂಸದೆ ಸುಮಲತಾ…

    ರಾಜ್ಯದಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಯ ಜನಪರ ಸರ್ಕಾರ ಅಧಿಕಾರಕ್ಕೆ ತನ್ನಿ: ಹೆಚ್.ಡಿ.ಕುಮಾರಸ್ವಾಮಿ ಕರೆ

    May 6, 2026

    ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲೇ ಕಳ್ಳತನ: 1.20 ಕೆಜಿ ಚಿನ್ನಾಭರಣ ಲೂಟಿ ಮಾಡಿದ ಸಂಬಂಧಿಕ ಸೇರಿ ಇಬ್ಬರ ಬಂಧನ

    May 6, 2026

    ನಟ ವಿಜಯ್ ಜನಪ್ರಿಯತೆ ಮತಗಳಾಗಿ ಪರಿವರ್ತನೆಯಾಗಬಹುದು ಎಂದು ನಾವು ಭಾವಿಸಿರಲಿಲ್ಲ: ಜಿ. ಪರಮೇಶ್ವರ್

    May 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.