nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026
    Facebook Twitter Instagram
    ಟ್ರೆಂಡಿಂಗ್
    • ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!
    • ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು
    • ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?
    • ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ
    • ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ
    • ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಆರ್‌ ಎಸ್ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
    ರಾಜ್ಯ ಸುದ್ದಿ May 7, 2024

    ಬಿಆರ್‌ ಎಸ್ ನಾಯಕಿ ಕೆ. ಕವಿತಾ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

    By adminMay 7, 2024No Comments1 Min Read
    kavitha

    ನವದೆಹಲಿ: ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ.

    ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ.ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.


    Provided by
    Provided by

    ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಕೆ.ಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು. ಸಿಬಿಐ, , ಜಾರಿ ನಿರ್ದೇಶನಾಲಯವು ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ನ್ಯಾಯಾಂಗ ಬಂಧನ ಅವಧಿಯನ್ನು ಆದೇಶ ಹೊರಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

     

    admin
    • Website

    Related Posts

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026

    ಮೀನುಗಾರರಿಗೆ ಸಲಕರಣೆ ಕಿಟ್ ವಿತರಿಸಿದ ಶಾಸಕ ಜೆ.ಎನ್.ಗಣೇಶ್

    February 25, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಿರುದ್ಯೋಗ ಎಂಬುದು ಸದಾ ಕುದಿಯುವ ಜ್ವಾಲಾಮುಖಿ; ಉದ್ಯೋಗಾಕಾಂಕ್ಷಿಗಳ ಪರವಾಗಿ ಎಚ್‌ಡಿಕೆ ಬ್ಯಾಟಿಂಗ್!

    February 25, 2026

    ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡದ ಸರ್ಕಾರದ ಧೋರಣೆಯ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ…

    ದ್ವೇಷ ಭಾಷಣ ಆರೋಪ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ ಐಆರ್ ದಾಖಲು

    February 25, 2026

    ಫ್ರಿಜ್ ಬಾಗಿಲಲ್ಲಿ ಈ ಆಹಾರ ಪದಾರ್ಥಗಳನ್ನು ಇಟ್ರೆ ಏನಾಗುತ್ತೆ ಗೊತ್ತಾ?

    February 25, 2026

    ದೈಹಿಕ, ಮಾನಸಿಕ ಸದೃಢತೆಗೆ ನೌಕರರಿಗೆ ಕ್ರೀಡೆಗಳು ಅತ್ಯಗತ್ಯ: ಸಿಇಓ ಈಶ್ವರ ಕುಮಾರ್ ಕಾಂದೂ ಸಲಹೆ

    February 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.