ನವದೆಹಲಿ: ಇತ್ತೀಚೆಗೆ ಆಕಸ್ಮಿಕವಾಗಿ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ BSF ಯೋಧ ಕೊನೆಗೂ ಬಿಡುಗಡೆಯಾಗಿದ್ದಾರೆ.
ಏಪ್ರಿಲ್ ನಲ್ಲಿ ಭಾರತ ಪಾಕ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಜಾಗರೂಕತೆಯಿಂದ ಪಾಕಿಸ್ತಾನ ಗಡಿ ಪ್ರವೇಶ ಮಾಡಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಂ ಕುಮಾರ್ ಶಾನನ್ನು ಪಾಕಿಸ್ತಾನ ಸೇನೆ ಬಿಡುಗಡೆ ಮಾಡಿದೆ.
ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿಯಲ್ಲಿರುವ ಜಂಟಿ ಚೆಕ್ ಪೋಸ್ಟ್ ಮೂಲಕ ಬೆಳಿಗ್ಗೆ 10.30 ರ ಸುಮಾರಿಗೆ ಹಸ್ತಾಂತರಿಸಲಾಯಿತು ಎಂದು ಬಿಎಸ್ಎಫ್ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW