nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026
    Facebook Twitter Instagram
    ಟ್ರೆಂಡಿಂಗ್
    • ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ
    • ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ
    • ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    • ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!
    • ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ
    • ತುಮಕೂರಿನಲ್ಲಿ ಜ್ಯೋತಿಬಾ ಫುಲೆ 200ನೇ ಜನ್ಮವಾರ್ಷಿಕ: ಎಐಡಿಎಸ್ ಓ ವತಿಯಿಂದ ಯಶಸ್ವಿ ವಿದ್ಯಾರ್ಥಿ ಶಿಬಿರ ಸಂಪನ್ನ
    • ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ: ಕಿಡಿಗೇಡಿಯ ಬಂಧನ
    • 2 ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ ಪತಿಗೆ ಜೀವಾವಧಿ ಶಿಕ್ಷೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಶದ ಈ ನಗರಗಳಲ್ಲಿ ಬಿಎಸ್ ಎನ್ ಎಲ್ 5ಜಿ ಪ್ರಾರಂಭ!
    ರಾಜ್ಯ ಸುದ್ದಿ August 3, 2024

    ದೇಶದ ಈ ನಗರಗಳಲ್ಲಿ ಬಿಎಸ್ ಎನ್ ಎಲ್ 5ಜಿ ಪ್ರಾರಂಭ!

    By adminAugust 3, 2024No Comments1 Min Read
    bsnl

    ದೇಶದ ಆಯ್ದ ನಗರಗಳಲ್ಲಿ ಬಿಎಸ್ ಎನ್ ಎಲ್ ತನ್ನ 5ಜಿ ಸಿಮ್ ಬಿಡುಗಡೆಗೊಳಿಸಿದೆ. ಮುಂಬರುವ ದಿನಗಳಲ್ಲಿ ನೆಟ್ ವರ್ಕ್ ಅಪ್‌ಡೇಟ್ ಮಾಡುವ ಮಹತ್ತರ ಯೋಜನೆ ಹೊಂದಿರುವುದಾಗಿ ತಿಳಿಸಿದೆ. ಸದ್ಯ ಆಂಧ್ರ, ತೆಲಂಗಾಣ, ಕೇರಳದಲ್ಲಿ ಈ ಸಿಮ್ ಲಭ್ಯವಿದೆ. ಇಂಟರ್ ನೆಟ್ ಸ್ಪೀಡ್ ಹೆಚ್ಚಿಸಲು ತೀರ್ಮಾನಿಸಿದೆ.

    ಈ ಭಾಗದ ಜನರಿಗೆ ಅಧಿಕೃತ ಬಿಎಸ್ ಎನ್ ಎಲ್ ಸಿಮ್ ಮಾರಾಟ ಮಾಡುವವರ ಬಳಿ ಸಿಮ್ ಲಭ್ಯವಿದ್ದು, ಹಳೆ ಸಿಮ್ ಗಳನ್ನು 5ಜಿಗೆ ಬದಲಿಸಿಕೊಳ್ಳುವ ಆಯ್ಕೆ ನೀಡಲಾಗಿದೆ. ಹೊಸ 5ಜಿ ಸಿಮ್ ವಿಶಿಷ್ಟ ಮಾದರಿಯಲ್ಲಿದ್ದು, 5ಜಿ ಎಂದು ತ್ರಿವರ್ಣದಲ್ಲಿ ಬರೆದಿದೆ. ಸಂಪೂರ್ಣವಾಗಿ 5ಜಿ ರೂಪಾಂತರಗೊಂಡ ಬಳಿಕ, ಹೊಸ ಸಿಮ್ ಅಗತ್ಯವಿಲ್ಲದೇ ಹಳೆ ಸಿಮ್ ಮೂಲಕವೇ 5ಜಿ ಸೌಲಭ್ಯ ಪಡೆಯಬಹುದು ಎಂದಿದೆ.

    ಕೇಂದ್ರ ಸರ್ಕಾರದ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್ ಮೂಲಕ ವೀಡಿಯೊವೊಂದರನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಅವರು 5 ಜಿ ನೆಟ್ವರ್ಕ್ ಮೂಲಕ ವೀಡಿಯೊ ಕಾಲ್ ಮಾಡಿದ್ದಾರೆ. ‘ಬಿಎಸ್‌ಎನ್‌ಎಲ್ನ 5ಜಿ ಫೋನ್ ಕರೆಯನ್ನು ಪರೀಕ್ಷಿಸಿದೆ ‘ ಎಂದು ಸಚಿವರು ಪೋಸ್ಟ್ನಲ್ಲಿ ಬರೆದಿದ್ದಾರೆ. ಅವರು ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ ಸಂಸ್ಥೆಯಲ್ಲಿ ಈ ಪರೀಕ್ಷೆ ನಡೆಸಿದ್ದಾರೆ.

    ಸಾರ್ವಜನಿಕ ವಲಯದ ಉದ್ಯಮವಾಗಿರುವ ಬಿಎಸ್ಎನ್ 4 ಜಿ ಮತ್ತು 5 ಜಿ ಕಡೆಗೆ ಹೊರಳುವ ನಿಟ್ಟಿನಲ್ಲಿ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಪರೀಕ್ಷೆ ಮಾಡುತ್ತಿದೆ. ವಾಯ್ಸ್ ಆಫ್ ಇಂಡಿಯನ್ ಕಮ್ಯುನಿಕೇಷನ್ ಟೆಕ್ನಾಲಜಿ ಎಂಟಪ್ರೈ ಸಸ್ (ವಿಒಐಸಿಇ) ವರದಿ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳ ಗುಂಪು ಬಿಎಸ್‌ಎನ್‌ಎಲ್ ಮೂಲಸೌಕರ್ಯವನ್ನು ಬಳಸಿಕೊಂಡು 5 ಜಿ ಸೇವೆ ನೀಡಲು ಸಿದ್ಧವಾಗಿದೆ. ಈ ಉದ್ಯಮ ಗುಂಪಿನಲ್ಲಿ ಟಾಟಾ ಕನ್ಸಲ್ಟೆನ್ಸಿ, ತೇಜಸ್ ನೆಟ್ವರ್ಕ್ಸ್, ವಿಎನ್‌ಎಲ್, ಯುನೈಟೆಡ್ ಟೆಲಿಕಾಂ, ಕೋರಲ್ ಟೆಲಿಕಾಂ ಮತ್ತು ಎಚ್‌ಎಫ್ಎಸಿಎಲ್ ಸೇರಿವೆ. ಇದರ ಜತೆಗೆ ಬಿಎಸ್ಎನ್ಎಲ್ 5ಜಿಯೂ ಗ್ರಾಹಕರಿಗೆ ಸಿಗಲಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    ಅಹಿಂದ ಯಾರ ಆಸ್ತಿಯೂ ಅಲ್ಲ: ಸಚಿವ ಸತೀಶ್ ಜಾರಕಿಹೊಳಿ ಕಿಡಿ

    September 7, 2026

    ಶೀಘ್ರದಲ್ಲೇ ಹಳೆಯ ಪಿಂಚಣಿ ಯೋಜನೆ (OPS) ಮರುಜಾರಿ: ಡಿಸಿಎಂ ಡಾ.ಜಿ. ಪರಮೇಶ್ವರ್

    September 6, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಬುದ್ಧ, ಬಸವ, ಅಂಬೇಡ್ಕರ್ ವಿರುದ್ಧ ಅವಹೇಳನ: ಕಿಡಿಗೇಡಿಯ ಗಡಿಪಾರಿಗೆ ದಲಿತ ಪರ ಸಂಘಟನೆಗಳಿಂದ ಒತ್ತಾಯ

    September 7, 2026

    ಕೊರಟಗೆರೆ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಗೌತಮ ಬುದ್ಧ ಹಾಗೂ ವಿಶ್ವಗುರು ಬಸವಣ್ಣನವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ…

    ಸಿರಾ: ಬುದ್ಧ ಕರುಣೆಯ ಹೊತ್ತು ಕವನ ಸಂಕಲನ ಬಿಡುಗಡೆ

    September 7, 2026

    ಔರಾದ್: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

    September 7, 2026

    ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟ ಸಂದೇಶ!

    September 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.