ತುಮಕೂರು: ಭಾರತ ಸಂಚಾರ ನಿಗಮವು ಡಿಸೆಂಬರ್ 13ರಂದು ಬೆಳಿಗ್ಗೆ 11 ಗಂಟೆಗೆ ಬಿ.ಎಸ್.ಎನ್.ಎಲ್ ಭವನದ 3ನೇ ಮಹಡಿ ಸಭಾಂಗಣದಲ್ಲಿ ಗ್ರಾಹಕ ಶಿಕ್ಷಣ ಕಾರ್ಯಗಾರವನ್ನು ಹಮ್ಮಿಕೊಂಡಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ನಿಗಮದ ಹಿರಿಯ ಮಹಾ ಪ್ರಭಂದಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx