ತುಮಕೂರು: ಜಿಲ್ಲೆಯಲ್ಲಿ ಬಿಎಸ್’ಎನ್’ಎಲ್ ವ್ಯಾಪ್ತಿಗೊಳಪಡುವ ಖಾಲಿ ಜಾಗಗಳನ್ನು ಬಾಡಿಗೆ ನೀಡಲು ಉದ್ದೇಶಿಸಿದೆ.
ಕೇಂದ್ರ/ ರಾಜ್ಯ ಸರ್ಕಾರ, ಖಾಸಗಿ ವಲಯದ ಉದ್ಯಮ, ಬ್ಯಾಂಕುಗಳಿಗೆ ಆದ್ಯತೆ ನೀಡಲಾಗುವುದು. ಬಾಡಿಗೆ ಆಧಾರದ ಮೇಲೆ ಖಾಲಿ ಜಾಗದ ಅವಶ್ಯಕತೆ ಇರುವವರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9422041190/ 9486101729ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4