nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    ಚಿಕ್ಕನಾಯಕನಹಳ್ಳಿ September 21, 2026

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    By Ganesh TumkuruSeptember 21, 2026No Comments1 Min Read
    suresh babu

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ ನಾಗತಿಕೆರೆಗಳಿಗೆ ರಂಗನಾಥ ಪುರದ ಮಾರ್ಗವಾಗಿ ಎತ್ತಿನ ಹೊಳೆಯ ನೀರನ್ನು ಹರಿಸುವುದಾಗಿ ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.

    ಅವರು ಪಟ್ಟಣದ ಪ್ರವಾಸಿ ಮಂದಿರದ ಬಳಿ ಭಾವನಹಳ್ಳಿ, ಹೊಸಹಳ್ಳಿ, ಹೊನ್ನೇಬಾಗಿ, ಕೋಡಿಹಳ್ಳಿ, ತಿಮ್ಮನಹಳ್ಳಿ ಭಾಗದ ರೈತರು ಶಾಸಕರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿದರು.

    ನೀರು ಹರಿಸುವ ಸಾಧ್ಯತೆ ಕುರಿತು ತಕ್ಷಣ ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಕ್ರಮಗಳ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದ ಅವರು, ಈ ಭಾಗಕ್ಕೆ ಎತ್ತಿನಹೊಳೆ ನೀರು ತಲುಪಿದರೆ ಸಾವಿರಾರು ರೈತರಿಗೆ ನೀರಾವರಿ ಅನುಕೂಲವಾಗುವುದರ ಜೊತೆಗೆ, ಹಲವು ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೂ ಶಾಶ್ವತ ಪರಿಹಾರ ದೊರೆಯುವ ನಿರೀಕ್ಷೆ ಇದೆ. ಆದ್ದರಿಂದ ಅಧಿಕಾರಿಗಳಿಗೆ ತಕ್ಷಣ ಕಾರ್ಯೋನ್ಮುಖರಾಗುವಂತೆ ಸೂಚಿಸಿದರು.

    ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು ಸಾವಿರಾರು ಅಡಿಗಳಷ್ಟು ಆಳ ಕೊರೆದರೂ ನೀರು ಸಿಗುತ್ತಿಲ್ಲ. ಆದ್ದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ದುರ್ಗದ ಕೆರೆ ಹಾಗೂ ನಾಗತಿಕೆರೆಗಳನ್ನು ತುಂಬಿಸಿದರೆ ಅಂತರ್ಜಲ ಮಟ್ಟವು ಹೆಚ್ಚಾಗುವುದರೊಂದಿಗೆ ನೀರಿನ ಸಮಸ್ಯೆ ತಪ್ಪುತ್ತದೆ. ಆದ್ದರಿಂದ ಎತ್ತಿನಹೊಳೆ ಯೋಜನೆಯ ನೀರನ್ನು ರಂಗನಾಥಪುರ ಮಾರ್ಗವಾಗಿ ದುರ್ಗದ ಕೆರೆ ಹಾಗೂ ನಾಗತಿಕೆರೆ ಕೆರೆಗಳಿಗೆ ತಲುಪಿಸುವ ಸಾಧ್ಯತೆಗಳ ಕುರಿತು ಎತ್ತಿನಹೊಳೆ ಅಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಲಾಗಿದೆ.

    -ಸಿ.ಬಿ.ಸುರೇಶ್ ಬಾಬು, ಶಾಸಕರು.

    ಈ ಸಂದರ್ಭದಲ್ಲಿ ಪಿ.ಎಲ್.ಡಿ ಬ್ಯಾಂಕ್ ಬಿಜೆಪಿ ಮಂಡಲ ಅಧ್ಯಕ್ಷ ಹೊನ್ನೇಬಾಗಿ ಎಚ್.ಆರ್.ಶಶಿಧರ್, ತಾ.ಪಂ. ಮಾಜಿ ಅಧ್ಯಕ್ಷ ಜಯರಾಮಯ್ಯ, ಭಾವನಹಳ್ಳಿ, ಹೊಸಹಳ್ಳಿ, ಹೊನ್ನೇಬಾಗಿ, ಕೋಡಿಹಳ್ಳಿ, ತಿಮ್ಮನಹಳ್ಳಿ ಭಾಗದ ರೈತರ ಮುಖಂಡರುಗಳು, ಲೋಕೋಪಯೋಗಿ ಇಲಾಖೆ ತಿಮ್ಮಣ್ಣ, ಎತ್ತಿನಹೊಳೆ ಎಂಜಿನಿಯರ್ ಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ರಂಗನಾಥಪುರ ಮಾರ್ಗವಾಗಿ ದುರ್ಗದಕೆರೆ, ನಾಗತೀಕೆರೆಗೆ ಎತ್ತಿನಹೊಳೆ ನೀರು: ಶಾಸಕ ಸಿ.ಬಿ.ಸುರೇಶ್‌ ಬಾಬು

    September 19, 2026

    ಓದು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ದಿವ್ಯ ಬೆಳಕು: ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಕಿವಿಮಾತು

    September 18, 2026

    ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು

    September 9, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.