nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು ಜಿಲ್ಲೆಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಧರಣಿ – 11 ನೇ ದಿನಕ್ಕೆ
    ತುಮಕೂರು March 31, 2022

    ತುಮಕೂರು ಜಿಲ್ಲೆಯ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಧರಣಿ – 11 ನೇ ದಿನಕ್ಕೆ

    By adminMarch 31, 2022No Comments1 Min Read
    tumakuru protest

    ತುಮಕೂರು: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ತುಮಕೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭೂಮಿ ವಸತಿಗಾಗಿ ಅನಿರ್ದಿಷ್ಟಾವದಿ ಅಹೋರಾತ್ರಿ ಧರಣಿ ಮಾರ್ಚ್ 21 ರಿಂದ ಸತತವಾಗಿ ನಡೆಸಿಕೊಂಡು ಬರುತ್ತಿದ್ದು, ಇಂದು 11 ನೇ ದಿನಕ್ಕೆ ಕಾಲಿಟ್ಟಿದೆ.

    ಈ ಸಂದರ್ಭದಲ್ಲಿ ಪತ್ರ ಚಳುವಳಿ ಹಮ್ಮಿಕೊಂಡಿದ್ದು, ಇದರ ಭಾಗವಾಗಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಭೂಮಿ ಮತ್ತು ವಸತಿ ಹಕ್ಕು ವಂಚಿತರು ಪತ್ರ ಬರೆಯುವ ಮುಖಾಂತರ, ಅವರ ಗಮನವನ್ನು ಸೆಳೆದು, ಆದಷ್ಟು ಬೇಗ ಸರ್ಕಾರದ ಮೇಲೆ ಒತ್ತಡ ತಂದು, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಲಾಯಿತು ಎಂದು ಹಂದ್ರಾಳ್ ನಾಗಭೂಷಣ್ ತಿಳಿಸಿದ್ದಾರೆ.

    ಧರಣಿಯ ಹಕ್ಕೊತ್ತಾಯಗಳು:

    *ತುರ್ತಾಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ CEO , ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮೂರು ಬಾರಿ ನೀಡಿರುವ ಸಮಸ್ಯೆಗಳ ಪಟ್ಟಿಯನ್ನು ಪರಿಶೀಲಿಸಿ, ಬಗೆಹರಿಸಬೇಕು.

    * MLA ಗಳ ಅಧ್ಯಕ್ಷತೆಯಲ್ಲಿನ ಬಗರ್ ಹುಕ್ಕು ಸಮಿತಿಯು ಏಪ್ರಿಲ್ 20 ಕ್ಕೆ ಮುಗಿಯುವುದರಿಂದ ಪ್ರಸ್ತುತ ಧರಣಿಯಲ್ಲಿರುವ ಫಲಾನುಭವಿಗಳ ಸುಮಾರು ನಾಲ್ಕು ಮುಖ್ಯ ಸಮಸ್ಯೆಗಳನ್ನು ಮಧುಗಿರಿ ಹಾಗೂ ಕೊರಟಗೆರೆ ಶಾಸಕರ ಗಮನಕ್ಕೆ ತಂದು ತುರ್ತು ಸಭೆ ಕೈಗೊಂಡು ಸ್ಥಳದಲ್ಲೇ ಸಾಗುವಳಿ ಪತ್ರ ವಿತರಿಸಲು ಅನುವು ರೂಪಿಸಬೇಕು.

    * ಹೆಬ್ಬೂರು ಪೊಲೀಸ್ ಠಾಣೆಯ ಜಾಗಕ್ಕೆ ಇ-ಸ್ವತ್ತು ಮಾಡಿಕೊಡಬೇಕಿದೆ.

    * ಅಟ್ರಾಸಿಟಿ ಆರೋಪ ಹೊತ್ತಿರುವ ಚಿ.ನಾ.ಹಳ್ಳಿ ತಹಸಿಲ್ದಾರ್ ರವರನ್ನು ಅಮಾನತ್ತುಗೊಳಿಸಬೇಕು.

    * ಬ್ಯಾಲ್ಯ ಗ್ರಾಮ ಪಂಚಾಯ್ತಿಯಲ್ಲಿನ ಭ್ರಷ್ಟ ನೌಕರರನ್ನು ಕೂಡಲೆ ಸೇವೆಯಿಂದ ವಜಾ ಮಾಡಬೇಕಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೇಂದ್ರ ಶಿಕ್ಷಣ ಸಚಿವರ ರಾಜಿನಾಮೆ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ದ್ರೋಹ ಬಗೆದ ಸರ್ಕಾರ!

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ

    July 28, 2026

    ಲಿಂಗದಹಳ್ಳಿಯಲ್ಲಿ ಮಾದಕ ದ್ರವ್ಯ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮ ಪಾವಗಡ: ಪಿಯುಸಿ ಹಂತವು ವಿದ್ಯಾರ್ಥಿಗಳ ಬದುಕಿನ ಅತ್ಯಂತ ಮಹತ್ವದ ಘಟ್ಟವಾಗಿದೆ. ಈ…

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.