ನವದೆಹಲಿ: ಕೇಂದ್ರ ಬಜೆಟ್ನಲ್ಲಿ ಆದಾಯ ತೆರಿಗೆ ದಾರರರಿಗೆ ಬಂಪರ್ ಆಫರ್ ನೀಡಲಾಗಿದೆ. 12 ಲಕ್ಷದವರೆಗೆ ಸಂಪೂರ್ಣ ತೆರಿಗೆಯಲ್ಲಿ ಡೊಡ್ಡ ವಿನಾಯತಿ ನೀಡಲಾಗಿದೆ.
12 ಲಕ್ಷ ರೂಪಾಯಿವರೆಗೂ ಆದಾಯ ತೆರಿಗೆ ಇಲ್ಲ 4 ಲಕ್ಷದಿಂದ 8 ಲಕ್ಷದವರೆಗೆ ಶೇ.5ರಷ್ಟು ತೆರಿಗೆ 8 ಲಕ್ಷದಿಂದ 11 ಲಕ್ಷದವರೆಗೆ ಶೇ.10ರಷ್ಟು ತೆರಿಗೆ 12 ಲಕ್ಷದಿಂದ 15 ಲಕ್ಷದವರೆಗೆ ಶೇ.15ರಷ್ಟು ತೆರಿಗೆ 15 ಲಕ್ಷದಿಂದ 20 ಲಕ್ಷದವರೆಗೆ ಶೇ.20ರಷ್ಟು ತೆರಿಗೆ 20 ಲಕ್ಷದಿಂದ 24 ಲಕ್ಷದರೆಗೆ ಶೇ.25ರಷ್ಟು ತೆರಿಗೆ 24 ಲಕ್ಷ ಮೇಲ್ಪಟ್ಟ ಆದಾಯಕ್ಕೆ ಶೇ.30ರಷ್ಟು ತೆರಿಗೆ ಇರಲಿದೆ.
ಟಿವಿ, ಮೊಬೈಲ್, ಎಲೆಕ್ಟ್ರಿಕ್ ಕಾರುಗಳು, ಔಷಧಿ ಮತ್ತು ಭಾರತದಲ್ಲಿ ತಯಾರಿಸಿದ ಬಟ್ಟೆಗಳು, ಚರ್ಮದ ವಸ್ತುಗಳೂ ಅಗ್ಗವಾಗಲಿವೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx