ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಧರಿಸಿ ವೇದಿಕೆಯಲ್ಲಿ ನೃತ್ಯ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ಇದಕ್ಕೆ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.
ಈ ಬೆನ್ನಲ್ಲೆ ಕಾಲೇಜು ಆಡಳಿತ ಮಂಡಳಿ ಡ್ಯಾನ್ಸ್ ಮಾಡಿದ ನಾಲ್ವರನ್ನ ಅಮಾನತು ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy