nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ಕಿ.ಮೀ. ಬಸ್ ಚಲಾಯಿಸಿ ಅನಾಹುತ ತಪ್ಪಿಸಿದ ಮಹಿಳೆ
    ರಾಷ್ಟ್ರೀಯ ಸುದ್ದಿ January 16, 2022

    10 ಕಿ.ಮೀ. ಬಸ್ ಚಲಾಯಿಸಿ ಅನಾಹುತ ತಪ್ಪಿಸಿದ ಮಹಿಳೆ

    By adminJanuary 16, 2022No Comments1 Min Read
    bus

    ಮುಂಬೈ: 10 ಕಿ.ಮೀ. ಬಸ್ ಚಲಾಯಿಸಿ ಚಾಲಕನ ಪ್ರಾಣ ಉಳಿಸಿದ ಮಹಿಳೆ. ಈ ಘಟನೆಯು ಪುಣೆಯಲ್ಲಿ ನಡೆದಿದ್ದು, ಬಸ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

    ಬಸ್ ಓಡಿಸಿದ ಯೋಗಿತಾ ಸತಾವ್(42) ಇವರು ತಮ್ಮ ಮಕ್ಕಳು ಹಾಗೂ ಇತರೆ ಮಹಿಳೆಯರು ಮತ್ತು ಅವರ ಮಕ್ಕಳೊಂದಿಗೆ ಕೃಷಿ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಮರಳಿ ಬರುವಾಗ ಕಾಡಿನ ಮಧ್ಯದಲ್ಲಿ ಇದ್ದಕ್ಕಿದ್ದಂತೆ ಮಿನಿಬಸ್ ನ ಚಾಲಕನಿಗೆ ಮೂರ್ಛೆ ರೋಗ ಬಂದಿದೆ.  ಆಗ ಬಸ್ ನ್ನು ಪಕ್ಕಕ್ಕೆ ನಿಲ್ಲಿಸಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.

    ಇದರಿಂದ ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ಭಯಭೀತರಾಗಿದ್ದರು. ಈ  ಸಮಯದಲ್ಲಿ ಯೋಗಿತಾ ಸಾತಾವ್ ಅವರು ಜೊತೆ ಇದ್ದ ಪ್ರಯಾಣಿಕರಿಗೆ ಧೈರ್ಯ ತುಂಬಿ ತಾವೇ 10 ಕಿ.ಮೀ. ವರೆಗೆ ಬಸ್ ಚಲಾಯಿಸಿಕೊಂಡು ಹೋಗಿ ಸಮೀಪದ ಆಸ್ಪತ್ರಗೆ ಚಾಲಕನನ್ನು ದಾಖಲಿಸಿ, ಆತನ ಪ್ರಾಣ ಕಾಪಾಡಿದ್ದಾರೆ. ಹಾಗೇ ಪ್ರಯಾಣಿಕರನ್ನು ಅವರ ಮನೆಗೆ ಬಿಟ್ಟಿದ್ದಾರೆ. ಇವರ ಧೈರ್ಯಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.