nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026
    Facebook Twitter Instagram
    ಟ್ರೆಂಡಿಂಗ್
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ: ತಾಯಿ-ಮಗಳು ಸಾವು
    ತುಮಕೂರು September 9, 2024

    ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ವೇಳೆ ಬಸ್ ಡಿಕ್ಕಿ: ತಾಯಿ-ಮಗಳು ಸಾವು

    By adminSeptember 9, 2024No Comments1 Min Read
    bus

    ತುಮಕೂರು: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206 ಅಂಡರ್ ಪಾಸ್ ಬಳಿ ನಡೆದಿದೆ.

    ಮಗಳು ವೀಣಾ(16) ಮತ್ತು ಆಕೆಯ ತಾಯಿ ಕಮಲಮ್ಮ (42) ಮೃತ ಮಹಿಳೆಯಾಗಿದ್ದಾರೆ

    ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ  ಮಗಳನ್ನು ಶಾಲೆಗೆ ಬಿಡಲು ಹೋಗುವಾಗ ಹಿಂಬದಿಯಿಂದ ಬಂದ ಗೀತಾಂಜನೇಯ ಗಾರ್ಮೆಂಟ್ಸ್ ಹೆಸರಿನ ಬಸ್  ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪಾದಚಾರಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ತಿಪಟೂರು ಆಸ್ಪತ್ರೆಗೆ  ಕಳುಹಿಸಲಾಗಿದೆ. ಘಟನೆ ಸಂಬಂಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಸ್ಥಳದಲ್ಲಿದ್ದವರು ಪ್ರತಿಭಟನೆ ನಡೆಸಿದರು. ಈ ನಡುವೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ತಳ್ಳಾಟ ನೂಕಾಟ ನಡೆಯಿತು.

    ಹಿಂದೆ ಹಲವಾರು ಬಾರಿ ಈ ಭಾಗದ ಗ್ರಾಮಸ್ಥರು ಅಂಡರ್ ಪಾಸ್ ಬೇಕೆಂದು ಹೋರಾಟ ನಡೆಸಿದ್ದು ಸುಮಾರು 5 ಜನರು ಇಲ್ಲಿನ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

    ಹುಚ್ಚನಹಟ್ಟಿ ರಾಮಶೆಟ್ಟಿಹಳ್ಳಿ ದೊಡ್ಡ ಮಾರ್ಪನಹಳ್ಳಿ ಹಿಡೇನಹಳ್ಳಿ ಗ್ರಾಮಸ್ಥರು ಬಾಕಿ ಅಂಡರ್ ಪಾಸ್ ಬೇಕೆಂದು ದಿನದಿಂದ ಹೋರಾಟ ನಡೆಸುತ್ತಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!

    July 6, 2026

    ತುಮಕೂರು: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಹೆಲ್ತ್ ಇನ್ಸ್ಪೆಕ್ಟರ್ ಒಬ್ಬರು ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ…

    ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

    July 6, 2026

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.