ಕೊಟ್ಟಿಗೆಹಾರ : ಬಸ್ ನಿರ್ವಾಹಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಚಾರ್ಮಾಡಿ ಘಾಟ್ ನ ಮಲಯಮಾರುತ ಸಮೀಪ ಶನಿವಾರ ಬೆಳಗ್ಗೆ ನಡೆದಿದೆ.
ವಿಜಯ(43) ಎನ್ನುವವರು ಮೃತ ಪಟ್ಟಿರುವ ನಿರ್ವಾಹಕ. ಚಿಕ್ಕಮಗಳೂರಿಂದ ಉಡುಪಿಗೆ ಹೋಗುತ್ತಿದ್ದ ಬಸ್ ನಲ್ಲಿ ಬೆಳಗ್ಗೆ 8.30 ಕ್ಕೆ ಹೃದಯಘಾತ ಸಂಭವಿಸಿದ್ದು, ಬಣಕಲ್ ಸಮಾಜ ಸೇವಕ ಆರಿಫ್ ಅವರ ಅಂಬುಲೆನ್ಸ್ ನಲ್ಲಿ ಬಣಕಲ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಮಾಡಿ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಯಿತು.
ಮೂಡಿಗೆರೆ ಆಸ್ಪತ್ರೆಯಲ್ಲಿ ನಿರ್ವಾಹಕ ವಿಜಯ್ ಸಾವನ್ನಪ್ಪಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy