nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ

    November 21, 2026

    ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರ | ಹಳ್ಳಿಗಾಡಿನ ಮಕ್ಕಳೇ ಹೆಚ್ಚು ಧೈರ್ಯಶಾಲಿಗಳು: ಮುರಳೀಧರ ಹಾಲಪ್ಪ

    November 21, 2026

    ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ

    November 21, 2026
    Facebook Twitter Instagram
    ಟ್ರೆಂಡಿಂಗ್
    • ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ
    • ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರ | ಹಳ್ಳಿಗಾಡಿನ ಮಕ್ಕಳೇ ಹೆಚ್ಚು ಧೈರ್ಯಶಾಲಿಗಳು: ಮುರಳೀಧರ ಹಾಲಪ್ಪ
    • ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ
    • ಆಶ್ರಯ ನೀಡಿದ ವೈದ್ಯ ದಂಪತಿಗೆ ನಂಬಿಕೆ ದ್ರೋಹ: 800 ಗ್ರಾಂ ಚಿನ್ನಾಭರಣ ಕದ್ದ ಮಹಿಳೆ ಬಂಧನ, ಕೊಲೆ ಸಂಚೂ ಬಯಲು!
    • ಮಕ್ಕಳ ಭವಿಷ್ಯ ರೂಪಿಸಲು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ
    • ಸ್ವಾರ್ಥ ಬಿಟ್ಟರೆ ಮೋಕ್ಷ ಪ್ರಾಪ್ತಿ: ಕುಂಚಶ್ರೀ |  ನಿಸ್ವಾರ್ಥ ಸೇವೆಯಿಂದ ಮಾತ್ರ ಸಮಾಜದಲ್ಲಿ ಶಾಶ್ವತ ಹೆಸರು ಗಳಿಸಲು ಸಾಧ್ಯ: ಶ್ರೀ ಹನುಮಂತನಾಥ ಸ್ವಾಮೀಜಿ
    • ಪತ್ನಿ ಪತಿಯ ಮಡಿಲಲ್ಲಿ ಕುಳಿತುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ತಪ್ಪೇ? ಶಿಲ್ಪಕಲೆ, ಪುರಾಣಗಳಲ್ಲಿದೆ ಉಲ್ಲೇಖ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಪ ಚುನಾವಣಾ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು
    ರಾಜ್ಯ ಸುದ್ದಿ November 23, 2024

    ಉಪ ಚುನಾವಣಾ ಫಲಿತಾಂಶ: ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

    By adminNovember 23, 2024No Comments1 Min Read
    congres

    ಬೆಂಗಳೂರು: ವಿಧಾನ ಸಭಾ ಉಪಚುನಾವಣಾ ಮತ ಎಣಿಕೆ ಇಂದು ನಡೆದಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

    ಚನ್ನಪಟ್ಟಣದಲ್ಲಿ ಎನ್​ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜೆಡಿಎಸ್​ನ ನಿಖಿಲ್ ಕುಮಾರಸ್ವಾಮಿ, ಕಾಂಗ್ರೆಸ್ ನ ಸಿ.ಪಿ.ಯೋಗೇಶ್ವರ್ ಎದುರು ಸೋಲನುಭವಿಸಿದ್ದಾರೆ. ಯೋಗೇಶ್ವರ್ ಅವರು 25,515 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

    ಭರತ್ ಬೊಮ್ಮಾಯಿ ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದಲ್ಲಿ ಸೋಲನುಭವಿಸಿದ್ದು, ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ದಾಖಲಿಸಿದ್ದಾರೆ.

    ಬಳ್ಳಾರಿ ಗಣಿಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದ ಸಂಸದ ಇ– ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಮ ಅವರು ವಿಜಯಶಾಲಿಯಾಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗೆ ಸೋಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ

    November 21, 2026

    ಹೋನಕಲ್ಲು ಮಲ್ಲೇಶ್ವರ ಕ್ಷೇತ್ರಕ್ಕೆ KSRTC ಬಸ್ ಸೌಲಭ್ಯ |  ಭಕ್ತರು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದನೆ ; ಜನ ಪ್ರತಿನಿಧಿಗಳಿಗೆ ಬಸವ ರಮಾನಂದ ಶ್ರೀಗಳ ಕೃತಜ್ಞತೆ

    November 20, 2026

    ‘ಪ್ರೇಮದ ಊರಲ್ಲಿ’ ಸಿನಿಮಾದ ಮನೆ ಈಗ ಪ್ರವಾಸಿ ತಾಣ! ಶೂಟಿಂಗ್‌ ಗೆ ಎಷ್ಟು ಬಾಡಿಗೆ ನೀಡಿದ್ದರು?

    November 19, 2026

    Comments are closed.

    Our Picks

    ಮಧ್ಯಪ್ರದೇಶದ ನರ್ಮದಾ ಕಣಿವೆಯಲ್ಲಿ 5 ಲಕ್ಷ ವರ್ಷಗಳ ಹಿಂದಿನ ಪಳೆಯುಳಿಕೆ ಪತ್ತೆ! ಏನದು ?

    November 20, 2026

    ಐಐಟಿಎಫ್ 2026ರಲ್ಲಿ EPFO ಲಾಂಜ್ ಮತ್ತು ESIC ಪೆವಿಲಿಯನ್ ಉದ್ಘಾಟಿಸಿದ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ

    November 16, 2026

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ: ಶಾಸಕ ಎಸ್.ಆರ್. ಶ್ರೀನಿವಾಸ್ | ನೂತನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ

    November 21, 2026

    ಗುಬ್ಬಿ: ಆರೋಗ್ಯಕ್ಕಿಂತ ದೊಡ್ಡ ಭಾಗ್ಯ ಮತ್ತೊಂದಿಲ್ಲ. ನಾವು ಎಷ್ಟೇ ಸಂಪಾದನೆ ಮಾಡಿದರೂ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಆ ಸಂಪಾದನೆಗೆ ನಿಜವಾದ…

    ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕಾರ್ಯಾಗಾರ | ಹಳ್ಳಿಗಾಡಿನ ಮಕ್ಕಳೇ ಹೆಚ್ಚು ಧೈರ್ಯಶಾಲಿಗಳು: ಮುರಳೀಧರ ಹಾಲಪ್ಪ

    November 21, 2026

    ಸತ್ಯ ಘಟನೆಯ “ಕಾಲಾಗ್ನಿ” ಚಿತ್ರಕ್ಕೆ ಮುಹೂರ್ತ |  ಸೆಸ್ಪೆನ್ಸ್, ಥ್ರಿಲ್ಲರ್ ಕುರಿತಾದ ಚಿತ್ರಕ್ಕೆ ರಾಯರ ಸನ್ನಿಧಿಯಲ್ಲಿ ಚಾಲನೆ

    November 21, 2026

    ಆಶ್ರಯ ನೀಡಿದ ವೈದ್ಯ ದಂಪತಿಗೆ ನಂಬಿಕೆ ದ್ರೋಹ: 800 ಗ್ರಾಂ ಚಿನ್ನಾಭರಣ ಕದ್ದ ಮಹಿಳೆ ಬಂಧನ, ಕೊಲೆ ಸಂಚೂ ಬಯಲು!

    November 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.