nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ

    July 6, 2026
    Facebook Twitter Instagram
    ಟ್ರೆಂಡಿಂಗ್
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    • ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ
    • ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ
    • ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!
    • ಸ್ಯಾಂಡಲ್ ವುಡ್ ಗೆ ಸಿಪಿ ಯೋಗೇಶ್ವರ್ ಪುತ್ರ ಧ್ಯಾನ್ ಅದ್ದೂರಿ ಎಂಟ್ರಿ: 2 ಸಿನಿಮಾಗಳಿಗೆ ಚಾಲನೆ ನೀಡಿ ಶುಭಕೋರಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್!
    • ಸರಗೂರು: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಪರಿಶೀಲಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ
    • ಭುವನಾ ಸಾವಿನ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ | ನೌಕರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಭರವಸೆ ನೀಡಿದ ಡಾ.ಜಿ.ಪರಮೇಶ್ವರ್
    • ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜ.10ರಂದು ಹುಬ್ಬಳ್ಳಿ-ಧಾರವಾಡ ಬೈಪಾಸ್ ವಿಸ್ತರಣೆ ಕಾಮಗಾರಿಗೆ ಚಾಲನೆ: ಜಗದೀಶ ಶೆಟ್ಟರ್‌
    ರಾಜ್ಯ ಸುದ್ದಿ December 25, 2021

    ಜ.10ರಂದು ಹುಬ್ಬಳ್ಳಿ-ಧಾರವಾಡ ಬೈಪಾಸ್ ವಿಸ್ತರಣೆ ಕಾಮಗಾರಿಗೆ ಚಾಲನೆ: ಜಗದೀಶ ಶೆಟ್ಟರ್‌

    By adminDecember 25, 2021No Comments1 Min Read
    jagadeesh shettar

    ಹುಬ್ಬಳ್ಳಿ: ನಗರದಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಶಾಸಕ ಜಗದೀಶ ಶೆಟ್ಟರ್‌ ಹೇಳಿದ್ದಾರೆ.

    ಇಲ್ಲಿನ ಕೇಶ್ವಾಪುರದಲ್ಲಿ ಶುಕ್ರವಾರ ನಡೆದ ಕಾರ್ಯಕಾರಿಣಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, 10 ವರ್ಷಗಳ ಹಿಂದೆ ನಗರದಲ್ಲಿ ಕಾರ್ಯಕಾರಿಣಿ ನಡೆದಿತ್ತು. ಈಗ ಮತ್ತೊಂದು ಬಾರಿ ಹುಬ್ಬಳ್ಳಿಯಲ್ಲಿ ಆಯೋಜನೆಯಾಗಿದ್ದು, ನಾವೆಲ್ಲರೂ ಅದರ ಯಶಸ್ಸಿಗೆ ಶ್ರಮಿಸಬೇಕು ಎಂದರು.

    ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕಾರ್ಯಕಾರಿಣಿಗೆ ದುಂದು ವೆಚ್ಚ ಮಾಡುವುದಕ್ಕೆ ಕಡಿವಾಣ ಹಾಕಬೇಕು. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಸೇರಿದಂತೆ ಇತರ ಮುಖಂಡರು ಜ.10ರಂದು ಹುಬ್ಬಳ್ಳಿ-ಧಾರವಾಡ ಬೈಪಾಸ್ ವಿಸ್ತರಣೆ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

    ಶಾಸಕ ಅರವಿಂದ ಬೆಲ್ಲದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಚಿವ ಶಂಕರಪಾಟೀಲ ಮುನೇನಕೊಪ್ಪ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ನಾಗೇಶ ಕಲಬುರ್ಗಿ, ಅಶೋಕ ಕಾಟವೆ, ಸೀಮಾ ಮಸೂತಿ, ದತ್ತಮೂರ್ತಿ ಕುಲಕರ್ಣಿ, ವಿಜಯಾನಂದ ಶೆಟ್ಟಿ, ತಿಪ್ಪಣ್ಣ ಮಜ್ಜಗಿ ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಬೆಂಗಳೂರಿನ ಜನಾಗ್ರಹ ಸಮಾವೇಶಕ್ಕೆ ಸರಗೂರು ತಾಲ್ಲೂಕಿನಿಂದ 200ಕ್ಕೂ ಹೆಚ್ಚು ದಲಿತ ಕಾರ್ಯಕರ್ತರ ಪ್ರಯಾಣ

    July 3, 2026

    SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!

    June 30, 2026

    10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!

    June 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್

    July 6, 2026

    ತುಮಕೂರು: ತಾಯಿಯ ಅಂತಃಕರಣ ಹಾಗೂ ಬುದ್ಧನ ಕಾರುಣ್ಯ ಎರಡನ್ನೂ ಯಾವ ವ್ಯಕ್ತಿ ಅಳವಡಿಸಿ ಕೊಳ್ಳುತ್ತಾನೋ ಆತ ಸಮಾಜದಲ್ಲಿ ಯಶಸ್ಸನ್ನು ಕಾಣುತ್ತಾನೆ…

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ

    July 6, 2026

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.