nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಿ.ಐ.ಟಿ.ಯು. ಮಹಿಳಾ ಘಟಕ  ಪ್ರತಿಭಟನೆ
    ಪಾವಗಡ January 16, 2024

    ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಿ.ಐ.ಟಿ.ಯು. ಮಹಿಳಾ ಘಟಕ  ಪ್ರತಿಭಟನೆ

    By adminJanuary 16, 2024No Comments1 Min Read
    citu

    ಪಾವಗಡ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ತಾಲ್ಲೂಕಿನ ವೈ. ಎನ್. ಹೋಸಕೊಟೆ ಯಲ್ಲಿ ಸಿ.ಐ.ಟಿ.ಯು. ಮಹಿಳಾ ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

    ಆಹಾರ, ಆರೋಗ್ಯ, ಶಿಕ್ಷಣಕ್ಕಾಗಿ ಇರುವ ಯೋಜನೆಗಳಾದ ICDS, MDM NHM, ICPS, SSA, MNREG, ಮುಂತಾದ ಯೋಜನೆಗಳನ್ನು ದೀರ್ಘಾವಧಿ ಯೋಜನೆಗಳಾಗಿ ಖಾಯಂ ಮಾಡುವ ಮುಖಾಂತರ ಈ ಹಕ್ಕುಗಳನ್ನು ಸಾರ್ವತ್ರಿಕಗೊಳಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.


    Provided by
    Provided by

    ಈ ವೇಳೆ ಮಾತನಾಡಿದ ಮಹಿಳಾ ಘಟಕದ ಕಾರ್ಯದರ್ಶಿ  ಶಿವಗಂಗಮ್ಮ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಈ ಯೋಜನೆಗಳಲ್ಲಿ ದುಡಿಯುತ್ತಿರುವ ಸಿಬ್ಬಂದಿಗಳು ಸೇರಿದಂತೆ 1 ಕೋಟಿ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯಗಳನ್ನು ಕೊಟ್ಟು ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂದು ಒತ್ತಾಯಿಸಿದರು.

    3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಸಾರ್ವತ್ರಿಕವಾಗಿ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ನೀಡಲು ಕಾನೂನು ರಚಿಸಬೇಕು. NEP ನಿಲ್ಲಿಸಬೇಕು, ಈ ಯೋಜನೆಗಳಲ್ಲಿ ದುಡಿಯುವ ಗುತ್ತಿಗೆ ಒಳಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರನ್ನು ಖಾಯಂ ಮಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಬೇಕು ಇವರನ್ನು ಖಾಯಂ ಮಾಡಲು ವಿಶೇಷ ಕಾನೂನು ರಚಿಸಬೇಕು. ಹಲವು ವರ್ಷಗಳಿಂದ ದುಡಿಯುತ್ತಿರುವ ಅಂಗನವಾಡಿ ನೌಕರರು ಬಿಸಿಯೂಟ ನೌಕರರಿಗೆ, ಮತ್ತು ಇತರೆ ಸಿಬ್ಬಂದಿಗಳಿಗೆ, 31 ಸಾವಿರ ಕನಿಷ್ಠ ವೇತನ ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದರು.

    ನಿವೃತ್ತಿ ಹೊಂದಿದ್ದ ಎಲ್ಲಾ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಬೇಕು.  ವಿದ್ಯುತ್, ರೈಲ್ವೆ ಸೇರಿದಂತೆ ಯಾವುದೇ ಸಾರ್ವಜನಿಕ ವಲಯಗಳ ಖಾಸಗೀಕರಣ ನಿಲ್ಲಬೇಕು ಇಲ್ಲವಾದಲ್ಲಿ, ಕಾರ್ಮಿಕ ಸಂಘಟನೆಗಳು ದೇಶದಾದ್ಯಂತ ಹೋರಾಟ ಕೈಗೊಳ್ಳುವುದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದರು .

    ಪ್ರತಿಭಟನೆಯಲ್ಲಿ ಕಾರ್ಮಿಕ ಸಂಘಟನೆಯ ಮಹಿಳಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.