nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025
    Facebook Twitter Instagram
    ಟ್ರೆಂಡಿಂಗ್
    • ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!
    • ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ
    • ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ
    • ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ
    • ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ
    • ಕೆ.ಎನ್.ರಾಜಣ್ಣ ವಜಾ ಖಂಡಿಸಿ: ತುಮಕೂರಿನಲ್ಲಿ ಭಾರೀ ಪ್ರತಿಭಟನೆ
    • ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿ.ಎನ್.ಹಳ್ಳಿ ಶಾಲಾ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ
    ಪಾವಗಡ November 10, 2021

    ಸಿ.ಎನ್.ಹಳ್ಳಿ ಶಾಲಾ ದುರಸ್ತಿಗೆ ಹೆಲ್ಪ್ ಸೊಸೈಟಿ ಆಗ್ರಹ

    By adminNovember 10, 2021No Comments1 Min Read
    pawagada

    ಪಾವಗಡ: ರಾಜವಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ.ಎನ್.ಹಳ್ಳಿಯ ಪ್ರಾಥಮಿಕ ಶಾಲೆಯ ದುಸ್ಥಿತಿ ಕಂಡರೆ ಶಿಕ್ಷಣ ಇಲಾಖೆಯೇ ತಲೆ ತಗ್ಗಿಸುವ ಪರಿಸ್ಥಿತಿ ತಲೆದೋರಿದ್ದು ಶಿಕ್ಷಣ ಸಚಿವರಾದ ತವರು ಜಿಲ್ಲೆಯಲ್ಲೇ ಇಂತಹ ದುಸ್ಥಿತಿ ಒದಗಿ ಬಂದಿದ್ದು ಮಕ್ಕಳ ಜೀವ ಭಯದಿಂದ ಪಾಠ ಕೇಳುವಂತಗಿದ್ದು ಈ ಕೂಡಲೇ ಶಾಲೆಗೆ ಕೊಠಡಿಗಳನ್ನು ಒದಗಿಸುವಂತೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ಅಗ್ರಹಿಸಿದ್ದಾರೆ.

    pawagada


    Provided by
    Provided by

    ಈ ಶಾಲೆಯಲ್ಲಿ ಸುಮಾರು 70 ವಿದ್ಯಾರ್ಥಿಗಳಿದ್ದು 1 ರಿಂದ 7 ನೇ ತರಗತಿಗೆ  ಕೇವಲ ಮೂರು ಕೊಠಡಿಗಳಿದ್ದು ಇನ್ನುಳಿದ ಮೂರು ಕೊಠಡಿಗಳು ದುಸ್ಥಿತಿಯಲ್ಲಿದ್ದು ಪ್ರಾಣ ಭಯದಿಂದ ಪಾಠ ಪ್ರವಚನಗಳು ಕೇಳುವಂತಾಗಿದೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದಂತ ಶಾಲೆ ಇಂದು ಇಂತಹ ದುರಸ್ತಿ ಒದಗಿ ಬಂದಿದ್ದು ಸಂಬಂಧ ಪಟ್ಟ ಗ್ರಾಮ ಪಂಚಾಯಿತಿ, ಶಿಕ್ಷಣ ಇಲಾಖೆ, ಜನಪ್ರತಿನಿದಿಗಳ ಗಮನಕ್ಕೆ ಬಂದರು ಸಹ ದುರಸ್ತಿ ಕಾಣುತ್ತಿಲ್ಲ, ಲೋಕ ಸಭಾ ಸದಸ್ಯರ ನಿಧಿ , ಶಾಶಕರ ನಿದಿ ಅಥವಾ ಜಿಲ್ಲಾ ಪಂಚಾಯಿತಿ ಯಾವದಾದೊರಂದು ನಿಧಿಯಲ್ಲಿ ಶಾಲಾ ಕಟ್ಟಡಗಳನ್ನು ನಿರ್ಮಿಸುವಂತೆ ಅಗ್ರಹಿಸಿ, ಸಂಬಂಧಪಟ್ಟವರು ನಿರ್ಲಕ್ಷ ವಹಿಸಿದ್ದಲ್ಲಿ ಗ್ರಾಮಸ್ಥರ ಹಾಗೂ ವಿದ್ಯಾರ್ಥಿಗಳ ಮೂಲಕ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

    ಈ ಸಂದರ್ಭದಲ್ಲಿ ಸ್ಥಳೀಯ ಗ್ರಾಮ  ಪಂಚಾಯಿತಿ ಸದಸ್ಯರು, ಯುವ ಮುಖಂಡ ಅನಿಲ್, ಬೇಕರಿ ನಾಗರಾಜ, ಹಾಗೂ ಗ್ರಾಮದ ಯುವಕರು ಹಾಜರಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ

    August 13, 2025

    ಜೆಡಿಎಸ್ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ

    August 9, 2025

    ಕನ್ನಮೇಡಿ ಆರ್ಯವೈಶ್ಯ ಸಂಘ: ಸನ್ಮಾನ ಕಾರ್ಯಕ್ರಮ

    August 7, 2025
    Our Picks

    ಶಾಲಾ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

    August 11, 2025

    ಟ್ರಂಪ್ ಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ

    August 7, 2025

    ಅಪ್ರಾಪ್ತ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ: ಓರ್ವ ಅಪ್ರಾಪ್ತನ ಸಹಿತ ಮೂವರ ಬಂಧನ

    August 7, 2025

    ಖ್ಯಾತ ಹಾಸ್ಯ ನಟ ಮದನ್ ಬಾಬ್ ನಿಧನ

    August 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ

    August 13, 2025

    ಸರಗೂರು: ಗಣೇಶ ಹಾಗೂ ಬಕ್ರೀದ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸಬೇಕು. ದೇವರ ಹೆಸರಿನಲ್ಲಿ ಪೈಪೋಟಿ, ನಿಯಮಬಾಹಿರ ಧ್ವನಿ ವರ್ಧಕ ಅಳವಡಿಕೆ, ಇಸ್ಪೀಟ್,…

    ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!

    August 13, 2025

    ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ:  ಸುಧಾಕರ ಕೋಟೆ ಕಿಡಿ

    August 13, 2025

    ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ

    August 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.