ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸಿ.ಟಿ.ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದಬಳಕೆ ಕೇಸ್ ಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾದ ಬೆನ್ನಲ್ಲೇ ಹಿರೇಬಾಗೇವಾಡಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿದ್ದಾರೆ.
ಸಿ.ಟಿ.ರವಿ ಬಂಧನ ಖಂಡಿಸಿ ಬಿಜೆಪಿ ಶಾಸಕರು ಪೊಲೀಸ್ ವ್ಯಾನ್ ಹತ್ತಿದ ಘಟನೆಯೂ ನಡೆಯಿತು. ಬಿಜೆಪಿ ನಾಯಕರೆಲ್ಲರೂ ಸೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಹಲ್ಲೆ ಮಾಡಲು ಬಂದವರು ಗೂಂಡಾಗಳು ಎಂದು ಅಸಮಾಧಾನ ಹೊರಹಾಕಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx