ಬೀದರ್: ಬೀದರ್ ನ ಕೇತಕಿ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ ಮತ್ತು ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಹೊರ ತರಲಾದ 2025–2026ನೇ ಸಾಲಿನ ಕ್ಯಾಲೆಂಡರ್ ಅನ್ನು ಇನ್ ಸೈಟ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಬೆಂಗಳೂರಿನಲ್ಲಿ ಶನಿವಾರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಅನಿಲ್ ಜ್ಯಾಂತಿ, ಕುಮಾರ್ ವಿಜಾಪುರ, ಅಭಿಷೇಕ ಪಾಟೀಲ, ಅಯ್ಯಣ್ಣ ಹುಲ್ಕಲ್ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4