nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ
    • ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ
    • ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)
    • ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ
    • ಕುಣಿಗಲ್: ಮಾ.25ರಂದು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವ
    • ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    • ಮೋದಿ ಕಾರ್ಯಕ್ರಮಕ್ಕೆ ₹33 ಕೋಟಿ ವೆಚ್ಚ; ಜನರನ್ನು ಕರೆತರಲು ಸರ್ಕಾರ ಖರ್ಚು ಮಾಡಿದ್ದು ಬರೋಬ್ಬರಿ ₹6.5 ಕೋಟಿ!
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಿಕ್ಷೆ ಬೇಡುವವರನ್ನು ಕಂಡರೆ ಕರೆ ಮಾಡಿ: ಇಲ್ಲಿದೆ ವಿವರ
    ಜಿಲ್ಲಾ ಸುದ್ದಿ July 23, 2025

    ಭಿಕ್ಷೆ ಬೇಡುವವರನ್ನು ಕಂಡರೆ ಕರೆ ಮಾಡಿ: ಇಲ್ಲಿದೆ ವಿವರ

    By adminJuly 23, 2025No Comments2 Mins Read
    shilpa

    ಬೀದರ್: ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ ಭಿಕ್ಷೆ ನೀಡಿ ಪ್ರೋತ್ಸಾಹಿಸದೇ ಅದನ್ನು ಬಹಿಷ್ಕರಿಸಿ, ಬೀದರ್ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತವಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿ ಅಥವಾ ಟೋಲ್ ಫ್ರೀ ಸಂಖ್ಯೆ 10581 ಮತ್ತು ಸಹಾಯವಾಣಿ ಸಂಖ್ಯೆ: 94823 00400 ಕರೆ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ನಡೆಯುವ ಮಕ್ಕಳ ಸಹಾಯವಾಣಿ 1098 ಹಾಗೂ ಪೊಲೀಸ್ ಸಹಾಯವಾಣಿ 112ಗೆ ಅಥವಾ ಸಮೀಪದಪೊಲೀಸ್ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.


    Provided by
    Provided by

    ಭಿಕ್ಷಾಟನೆ ನಿಷೇಧ ಕಾಯ್ದೆ 1975ರ ಪ್ರಕಾರ ಮೂರು ತಿಂಗಳು ಕಠಿಣ ಕಾರಗೃಹವಾಸ ಹಾಗೂ ದಂಡವನ್ನು ವಿಧಿಸಲಾಗುವುದು. ಅದೇ ರೀತಿ ಮಕ್ಕಳನ್ನು ಭಿಕ್ಷಾಟನೆಗೆ ಬಳಸಿದ್ದಲ್ಲಿ ಬಾಲನ್ಯಾಯ ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ 2015 ಮತ್ತು ತಿದ್ದುಪಡಿ ಕಾಯ್ದೆ 2021ರ 76ರ ಪ್ರಕಾರ 5 ವರ್ಷ ಕಾರಾಗೃಹ ವಾಸ ಮತ್ತು 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುವುದು ಎಂದಿದ್ದಾರೆ.

    ಭಿಕ್ಷಾಟನೆ ಒಂದು ಸಾಮಾಜಿಕ ಪಿಡುಗು. ಇದು ಬಡತನ, ನಿರುದ್ಯೋಗ, ಸಾಮಾಜಿಕ ಅಸಮಾನತೆಯಿಂದ ಉಂಟಾಗಿರುತ್ತದೆ. ಭಿಕ್ಷಾಟನೆಯು ವ್ಯಕ್ತಿಗಳ ಆತ್ಮ ಗೌರವವನ್ನು ಕುಗ್ಗಿಸುತ್ತದೆ. ಇದರಿಂದ ಸಮಾಜದ ಮೇಲೆ ನಕರಾತ್ಮಕ ಪರಿಣಾಮ ಬೀರುತ್ತದೆ. ಭಿಕ್ಷಾಟನೆಯನ್ನು ತಡೆಗಟ್ಟಲು ಮತ್ತು ನಿರ್ಮೂಲನೆ ಮಾಡಲು ಸಾಮೂಹಿಕ ಪ್ರಯತ್ನ ಮತ್ತು ಪರಿಹಾರ ಕ್ರಮಗಳು ಅಗತ್ಯವಾಗಿವೆ. ಹಾಗಾಗಿ ಜಿಲ್ಲೆಯಲ್ಲಿ ಭಿಕ್ಷಾಟನೆಯನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಪತ್ರ ಬರೆದು ಭಿಕ್ಷಾಟನೆಯನ್ನು ನಿರ್ಮೂಲನೆ ಮಾಡಲು ಕಾರ್ಯಪ್ರವೃತ್ತರಾಗುವಂತೆ ಸೂಚಿಸಲಾಗಿದೆ.ಅದೇ ರೀತಿ ಸಾರ್ವಜನಿಕರು ಸಹ ಭಿಕ್ಷಾಟನೆ ಪ್ರೋತ್ಸಾಹಿಸದೆ ಇದನ್ನು ನಿರ್ಮೂಲನೆ ಮಾಡಲು ಭಿಕ್ಷಾಟನೆಯನ್ನು ಬಹಿಷ್ಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ‘ಐಕಾನ್ ಆಫ್ ಡೆಕ್ಕನ್ ಸೀಸನ್–3’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆ; ನೋಂದಣಿ ಆರಂಭ

    March 5, 2026

    ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3…

    ಹದಗೆಟ್ಟ ರಸ್ತೆ; ಸಂಚಾರ ಬಲು ಹೈರಾಣ: ಶೇಂಬೆಳ್ಳಿ ಗ್ರಾಮಸ್ಥರ ಆಕ್ರೋಶ

    March 5, 2026

    ಹಸೆ ಮಣೆ ಮೇಲೆ ಕುಂಡ್ರಿಸಿ ಕೊಡಬೇಕಿತ್ತೇನೋ ದುಡ್ಡ? | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 2)

    March 5, 2026

    ಮಳೆಗಾಲ ಆರಂಭಕ್ಕೂ ಮುನ್ನ ಸರ್ಕಾರಿ ಕಟ್ಟಡಗಳ ಮೇಲ್ಛಾವಣಿ ಸ್ವಚ್ಛಗೊಳಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    March 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.