nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    • ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ
    • ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ
    • ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು
    • ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ
    • ದೇಶದಲ್ಲಿ ಪ್ರಜಾಪ್ರಭುತ್ವವೋ ಅಥವಾ ತುರ್ತು ಪರಿಸ್ಥಿತಿಯೋ? ಪ್ರಧಾನಿ ಮೋದಿ ಉತ್ತರಿಸಬೇಕು: ಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ
    • ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ ತೋರಿದ ಕ್ಯಾಮೇನಹಳ್ಳಿ ಪಿಡಿಓ ಸಂತೋಷ್ ಸಿಂಗ್ ಅಮಾನತ್ತು
    ಕೊರಟಗೆರೆ September 14, 2023

    ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ ತೋರಿದ ಕ್ಯಾಮೇನಹಳ್ಳಿ ಪಿಡಿಓ ಸಂತೋಷ್ ಸಿಂಗ್ ಅಮಾನತ್ತು

    By adminSeptember 14, 2023No Comments2 Mins Read
    kyamenahalli panchayath
    • ಮಂಜುಸ್ವಾಮಿ ಎಂ.ಎನ್. ಕೊರಟಗೆರೆ

    ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಕ್ಯಾಮೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಪ್ರಸ್ತುತ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂತೋಷ್ ಸಿಂಗ್ ನ ಕರ್ತವ್ಯ ಲೋಪವನ್ನು ಕಂಡ ತುಮಕೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು ಜಿ ರವರು ಅಮಾನತು ಮಾಡಿ ಅನುಮತಿ ಇಲ್ಳದೆ ಕೇಂದ್ರ ಸ್ಥಾನ ಬಿಡದಂತೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ.

    ಸರ್ಕಾರದಿಂದ ಅನುಷ್ಠಾನಗೊಳಿಸಿರುವ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿ 2023-24ನೇ ಸಾಲಿನ ವಾರ್ಷಿಕ ಮಾನವ ದಿನಗಳ ಗುರಿ 10802 ಇದ್ದು ಸೆಪ್ಟೆಂಬರ್ 2023ರ ಮಾಹೆಯಲ್ಲಿ ಅತ್ಯಂತ 5450 ದಿನಗಳ ಗುರಿ ನಿಗದಿಪಡಿಸಿದ್ದು ಪ್ರಸ್ತುತ ದಿನಾಂಕದ ವರದಿಯನ್ನು ಪರಿಶೀಲಿಸಿ ಇದುವರೆಗೂ ಕೇವಲ 3187 ಮಾನವ ದಿನಗಳನ್ನು ಮಾತ್ರ ಸೃಜನ ಮಾಡಿ ಯೋಜನೆಯ ಅನುಷ್ಠಾನದಲ್ಲಿ ನಿರ್ಲಕ್ಷತೆಯನ್ನು ತೋರಿ ಕರ್ತವ್ಯ ಲೋಪವೆಸಗಿದ್ದ ಪಿಡಿಓ ಸಂತೋಷ್ ಸಿಂಗ್.

    ನರೇಗಾ ಯೋಜನೆಯಡಿ 80 ಕಾಮಗಾರಿಗಳನ್ನು ಜಿಯೋ ಟ್ಯಾಗ್ ಮಾಡದೆ ಬಾಕಿ ಉಳಿಕೆ ಮತ್ತು ನರೇಗಾ ಯೋಜನೆಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪೈಕಿ 2021 22 ನೇ ಸಾಲಿನ ಶೇಕಡ 65 ರಷ್ಟು ಹಾಗೂ 2022 23ನೇ ಸಾಲಿನ ಶೇಕಡ 43.59ರಷ್ಟು ಕಾಮಗಾರಿಗಳನ್ನು ತಂತ್ರಾಂಶದಲ್ಲಿ ಮುಕ್ತಾಯಗೊಳಿಸಿ ನೂರರಷ್ಟು ಪ್ರಗತಿಯನ್ನು ಸಾಧಿಸುವಲ್ಲಿ ವಿಫಲದ್ದು. 2023ರ ಆಗಸ್ಟ್ ತಿಂಗಳ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ವೇತನ ಪಾವತಿ ಮಾಡದೆ ಕರ್ತವ್ಯ ಲೋಪವೆಸಗಿದ್ದ ಪಿಡಿಓ ಅಧಿಕಾರಿಯಾಗಿರುತ್ತಾರೆ.

    ಗ್ರಾಮೀಣ ಸ್ವಚ್ಚ ಭಾರತ್ ಮಿಷನ್ ಯೋಜನೆ ಅಡಿ 16 ಗುರಿ ನಿಗದಿ ಪಡಿಸಿದ್ದು ಇದುವರೆಗೂ ಶೂನ್ಯ ಪ್ರಗತಿ ಸಾಧಿಸುವಲ್ಲಿ ಈ ಪಿಡಿಓ ತನ್ನ ಕರ್ತವ್ಯ ಏನು ಎಂಬುದನ್ನು ತೋರಿಸುತ್ತಾರೆ.

    ಎರಡನೇ ಸಾಲಿನ ಗ್ರಾಮೀಣ ಪ್ರಧಾನ ಮಂತ್ರಿ ಅವಾಜ್ ಯೋಜನೆಯ ಅಡಿಯಲ್ಲಿ 18 ಮನೆಗಳ ಗುರಿ ಇದ್ದು ಇದುವರೆಗೂ ಕೇವಲ 14 ಮನೆಗಳಿಗೆ ಮಾತ್ರ ಪಿಡಿಒ ಅನುಮೋದನೆಯನ್ನು ನೀಡಿರುತ್ತಾರೆ. ಘನ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ ತೋರಿ ಮೇಲಾಧಿಕಾರಿಗಳ ಸಲಹೆ ಸೂಚನೆಗಳನ್ನು ಪಾಲಿಸುವಲ್ಲಿ ವಿಫಲರಾಗಿ ಕರ್ತವ್ಯ ಲೋಪವೇಸಗಿದ್ದ ಪಿಡಿಓ ಸಂತೋಷ್ ಸಿಂಗ್ ರನ್ನು ಜಿಲ್ಲಾಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಭು ಜಿ ರವರು ಅಮಾನತ್ತು ಪಡಿಸಿರುತ್ತಾರೆ..

    ತುಮಕೂರು ಜಿಲ್ಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು 1957 ರಲ್ಲಿನ ನಿಯಮ 10(1)ರಡಿ) ರಂತ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀ ಸಂತೋಷ್ ಸಿಂಗ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕ್ಯಾಮೇನಹಳ್ಳಿ ಗ್ರಾ.ಪಂ., ಕೊರಟಗೆರೆ ತಾಲ್ಲೂಕು ಇವರ ಆರೋಪಗಳ ಕುರಿತು ಇಲಾಖಾ ವಿಚಾರಣೆ ಬಾಕಿ ಇರಿಸಿ ಸದರಿಯವರ ಸೇವೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತಿನಲ್ಲಿರಿಸಿ ಆದೇಶಿಸಲಾಗಿದೆ.

    ಅಮಾನತ್ತಿನ ಅವಧಿಯಲ್ಲಿ ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿ 1958ರ ನಿಯಮ 98 ರನ್ವಯ ಜೀವನಾಧಾರ ಭತ್ಯೆ ಪಾವತಿಸಲು ಸೂಚಿಸಿ ಆದೇಶಿಸಲಾಗಿದೆ. ಈ ಒಂದು ಆದೇಶವು ಜಿಲ್ಲೆ ಎಲ್ಲಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಒಂದು ರೀತಿಯಲ್ಲಿ ಭಯ ಉಂಟಾಗಿದೆ.

     

    admin
    • Website

    Related Posts

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ

    October 2, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ

    October 12, 2026

    ತುಮಕೂರು: ತುಮಕೂರು ದಸರಾ–2026 ಉತ್ಸವದ ಅಂಗವಾಗಿ ಜಿಲ್ಲಾಡಳಿತದಿಂದ ಆಯೋಜಿಸಲು ಉದ್ದೇಶಿಸಲಾಗಿದ್ದ ಹೆಲಿಕ್ಯಾಪ್ಟರ್ ರೈಡ್ ಗೆ (Helicopter Ride) ತುಮಕೂರು ವಿಶ್ವವಿದ್ಯಾನಿಲಯವು…

    ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ

    October 12, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.