ಬೆಳಗಾವಿ :ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ್, ವಧಾನ ಪರಿಷತ್ ಸದಸ್ಯ ಸತೇಜ್ ಪಾಟೀಲ ( ಬಂಟಿ ಪಾಟೀಲ್ ) ಹಾಗೂ ಮಾಜಿ ಸಚಿವ ವಿಶ್ವಜಿತ್ ಕದಂ ಅವರು ಗುರುವಾರ ಬೆಳಗಾವಿಗೆ ಆಗಮಿಸಲಿದ್ದಾರೆ.
ಸಂಜೆ 4 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಪ್ರಚಾರ ಸಭೆಯಲ್ಲಿ ಅಶೋಕ ಚವ್ಹಾಣ, ಸತೇಜ್ ಪಾಟೀಲ್ ಮತ್ತು ವಿಶ್ವಜೀತ್ ಕದಂ ಪಾಲ್ಗೊಳ್ಳುವರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


