nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026
    Facebook Twitter Instagram
    ಟ್ರೆಂಡಿಂಗ್
    • ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ
    • ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
    • ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್
    • ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • 1582ರ ಅಕ್ಟೋಬರ್ ನಲ್ಲಿ  ಕ್ಯಾಲೆಂಡರ್ ನಲ್ಲಿ 10 ದಿನ ಕಣ್ಮರೆಯಾಗಿತ್ತು! | ಹಾಗಿದ್ರೆ ಆ 10 ದಿನ ಜನರು ಬದುಕಿರಲಿಲ್ಲವೇ? ಅಂದು ಏನಾಗಿತ್ತು?
    • ಮಲಗಿದರೆ ಸಿಗುತ್ತೆ ₹12 ಲಕ್ಷ!  ಏನಿದು ಅಚ್ಚರಿಯ ಸಂಗತಿ!
    • ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ
    • ಹಳೆಯ ಆತ್ಮವೇ? ಹೊಸ ಆತ್ಮವೇ? ವ್ಯಕ್ತಿಯ ಗುಣಗಳಿಂದ ಆತ್ಮದ ಪಯಣ ಗುರುತಿಸಬಹುದೇ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ January 8, 2025

    ತಾಯಂದಿರ ಮರಣ ತಡೆಗೆ ಅಭಿಯಾನ: ಸಿಎಂ ಸಿದ್ದರಾಮಯ್ಯ

    By adminJanuary 8, 2025No Comments1 Min Read
    siddaramaiah

    ಬೆಂಗಳೂರು: ತಾಯಂದಿರ ಮರಣ ತಡೆಗೆ ಸರ್ಕಾರ ಶೀಘ್ರವೇ ಕೇಂದ್ರೀಕೃತ ಅಭಿಯಾನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.
    ಆರೋಗ್ಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಕಡಿಮೆ ಇದೆ. 2018–20ರ ಅವಧಿಯಲ್ಲಿ ಮರಣ ಪ್ರಮಾಣ ಲಕ್ಷಕ್ಕೆ 69 ಇತ್ತು. ಈಗಲೂ ದೇಶದ ಅನುಪಾತ 97 ಇದೆ. 2022–24ರ ಅವಧಿಯಲ್ಲಿ ರಾಜ್ಯದಲ್ಲಿ ಮರಣ ಪ್ರಮಾಣ 55ಕ್ಕೆ ಇಳಿದಿದೆ ಎಂದು ಹೇಳಿದರು.

    ಪ್ರಸಕ್ತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 11,182 ಕೋಟಿ ರೂ.ಅನುದಾನ ಒದಗಿಸಲಾಗಿದೆ. ಇದುವರೆಗೆ 6,593 ಕೋಟಿ ರೂ.ವೆಚ್ಚ ಮಾಡಲಾಗಿದೆ. ನಿಧಿ ಬಳಕೆಯಲ್ಲಿ ಶೇ.58.96ರಷ್ಟು ಪ್ರಗತಿ ಸಾಧಿಸಲಾಗಿದೆ, ಹೆರಿಗೆ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಪ್ರಸೂತಿ ಮತ್ತು ಅರಿವಳಿಕೆ ತಜ್ಞರನ್ನು ನೇಮಕ ಮಾಡಬೇಕು. ಹೆರಿಗೆ ಪ್ರಮಾಣ ಕಡಿಮೆ ಇರುವ ಆಸ್ಪತ್ರೆಗಳ ವೈದ್ಯರನ್ನು ಅಗತ್ಯ ಇರುವ ಕಡೆ ನಿಯೋಜಿಸಬೇಕು. ತಾಲೂಕು ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಲಭ್ಯತೆ ಖಾತರಿಪಡಿಸಬೇಕು ಎಂದು ಸೂಚಿಸಿದರು.

    ಹೆಣ್ಣು ಭ್ರೂಣ ಹತ್ಯೆ ತಡೆಗೆ ಸಂಬಂಧಪಟ್ಟ ಇಲಾಖೆಗಳ ನಡುವೆ ಉತ್ತಮ ಸಮನ್ವಯತೆಯೊಂದಿಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಔಷಧ ಖರೀದಿ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿಯಲ್ಲಿ ಪ್ಯಾಕೇಜ್ಗಳ ಪರಿಶೀಲನೆ ನಡೆಸಲಾಗುವುದು, ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳಲು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಗಳನ್ನು ಪರಿಚಯಿಸಲಾಗುವುದು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಮಾಡಿ ಡಿಕೆಶಿ ಸಿಎಂ ಆದ್ರಾ?; ಕುಮಾರಸ್ವಾಮಿ ಗಂಭೀರ ಆರೋಪ

    October 8, 2026

    Comments are closed.

    Our Picks

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    ಪಣಜಿ/ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಹಾಗೂ ಖ್ಯಾತ ಬಹುಭಾಷಾ ನಟ ನಾನಾ ಪಾಟೇಕರ್ (75) ಅವರು ಗೋವಾದ ಪಣಜಿಯಲ್ಲಿರುವ ತಮ್ಮ…

    ಐಟಿ, ಇಡಿಯಿಂದ ಸ್ಟಿಂಗ್ ಆಪರೇಷನ್ ನಡೆಯುತ್ತಿದೆ, ಎಚ್ಚರಿಕೆಯಿಂದಿರಿ ಎಂದು ಸಿಎಂ ಹೇಳಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ

    October 8, 2026

    ನನ್ನ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಲು ಯತ್ನ, ಇದರ ಪಿತಾಮಹ ಯಾರು ಅಂತ ಗೊತ್ತು: ಸಿಎಂ ಡಿ.ಕೆ.ಶಿವಕುಮಾರ್

    October 8, 2026

    ತುಮಕೂರು: ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಪ್ರೋತ್ಸಾಹ ಧನಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ

    October 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.