nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026
    Facebook Twitter Instagram
    ಟ್ರೆಂಡಿಂಗ್
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    • ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು
    • ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!
    • ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ
    • ತಿಪಟೂರು: ರೈತರನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟ: ಕೆ.ಟಿ.ಶಾಂತಕುಮಾರ್ ಎಚ್ಚರಿಕೆ
    • ಪಾವಗಡದಲ್ಲಿ ಭೂಮಾಫಿಯಾ ದಂಧೆ: ಗೌಡೆಟಿ ಪ್ರಭಾಕರ್ ಗಂಭೀರ ಆರೋಪ
    • ಮೇ 10ರಂದು ಮೃತ್ಯುಂಜಯ ಶ್ರೀಗಳ ಗುರುವಂದನೆ: ಬೆಳ್ಳಾವಿ ಕಾರದ ವೀರ ಬಸವ ಮಹಾಸ್ವಾಮಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತರ ಕರ್ನಾಟಕದಲ್ಲಿ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ : ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ December 13, 2023

    ಉತ್ತರ ಕರ್ನಾಟಕದಲ್ಲಿ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ : ಸಿಎಂ ಸಿದ್ದರಾಮಯ್ಯ

    By adminDecember 13, 2023No Comments1 Min Read
    c.m siddaramaya

    ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ 9, 461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿದಿದ್ದಾರೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

    ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ ಸಂಘಟಿತ ಪ್ರಯತ್ನಗಳು ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ ಎಂದರು.


    Provided by
    Provided by

    ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34, 115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13, 308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13, 911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್ಕಾನ್, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ.

    admin
    • Website

    Related Posts

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    ಬೆಂಗಳೂರು: ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರ,…

    ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ

    May 4, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಬಾಗಲಕೋಟೆ ಉಪಚುನಾವಣೆ: ಬಿಜೆಪಿಗೆ ಶಾಕ್ ನೀಡಿದ ಕಾಂಗ್ರೆಸ್; ವೀರಣ್ಣ ಚರಂತಿಮಠ ವಿರುದ್ಧ ಉಮೇಶ್ ಮೇಟಿಗೆ ಭರ್ಜರಿ ಜಯ!

    May 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.