ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಧಾರವಾಡದ ಎಸ್.ಪಿ ಕಚೇರಿ ಎದುರು ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ ಶಾಸಕ ಅರವಿಂದ್ ಬೆಲ್ಲದ್ ಅವರ ಚಿಕ್ಕಪ್ಪ ಶಿವಣ್ಣ ಬೆಲ್ಲದ್(82) ಮೃತಪಟ್ಟವರು.
ರಸ್ತೆ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಶಿವಣ್ಣ ಬೆಲ್ಲದ್ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


