nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026
    Facebook Twitter Instagram
    ಟ್ರೆಂಡಿಂಗ್
    • ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ
    • ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ
    • ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ
    • ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ
    • ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ
    • ಬುದ್ಧ, ಬಸವ, ಅಂಬೇಡ್ಕರ್ ಜಗತ್ತಿನ ಬೆಳಕು: ಶ್ರೀ ರುದ್ರಮುನಿ ಸ್ವಾಮೀಜಿ
    • ತುಮಕೂರು | ಅಂಬೇಡ್ಕರ್ ಯುವ ಸೇನೆಯಿಂದ 208ನೇ ಭೀಮ-ಕೋರೆಗಾಂವ್ ವಿಜಯ ದಿನಾಚರಣೆ
    • ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಿ: ಎಸ್.ಎನ್.ನಾಗರಾಜು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ
    ತುರುವೇಕೆರೆ March 13, 2022

    ಕಾರು ಬೈಕ್ ನಡುವೆ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

    By adminMarch 13, 2022No Comments1 Min Read
    accident

    ತುಮಕೂರು:  ಜಿಲ್ಲೆ,ತುರುವೇಕೆರೆ ತಾಲೋಕಿನ  ಮಾಯಸಂದ್ರ ,ಕೊಡಿನಾಗಸಂದ್ರ  ಟಿ.ಬಿ.ಕ್ರಾಸ್ ನಲ್ಲಿ, ಮಾರ್ಗ ಮದ್ಯೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 151 ಎ ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು,. ಪರಿಣಾಮವಾಗಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

    ಡಸ್ಟರ್ ಕಾರು ಹಾಗೂ  ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ನ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಕಾಲಿಗೆ ಗಂಭೀರ ಗಾಯವಾಗಿದ್ದು, ಕಾಲು ಮುರಿತಕ್ಕೊಳಗಾಗಿದೆ.


    Provided by
    Provided by

    ಗಾಯಾಳುವನ್ನ, ಶ್ರೀ ಆದಿ ಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿ ಮಾಯಸಂದ್ರ ಹೋಬಳಿ ಹರಳಹಳ್ಳಿ  ಗ್ರಾಮದ ಮಾಯಣ್ಣಗೌಡ ಮತ್ತು ಗಾಯಾಳು  ದಂಡಿನಶಿವರ ಹೋಬಳಿ ಹರಿಕಾರನ ಹಳ್ಳಿ ವಾಸಿ ದಯಾನಂದ್ ಎಂದು ಗುರುತಿಸಲಾಗಿದೆ.

    ದೊಡ್ಡಶೆಟ್ಟಿಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದ್ದು, ಅಪಘಾತದ ಬಳಿಕ ಕಾರು ಡ್ರೈವರ್ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

    ಘಟನೆ  ಸಂಬಂಧ ತುರುವೇಕೆರೆಯ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರು ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

    ವರದಿ: ಸುರೇಶ್ ಬಾಬು.ಎಂ.ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಪದವೀಧರರ ಕ್ಷೇತ್ರ: ಕರಡು ಮತದಾರರ ಪಟ್ಟಿ ಸಿದ್ಧ | ಚಿರತೆ ಬಗ್ಗೆ ಸುಳ್ಳು ಮಾಹಿತಿಗೆ ಕಾನೂನು ಕ್ರಮ

    January 2, 2026

    ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ

    December 30, 2025

    ತುರುವೇಕೆರೆ ಪೊಲೀಸ್ ಠಾಣೆಗೆ ದಕ್ಷ IPS ಅಧಿಕಾರಿ ದಿ.ಡಾ.ಕೆ.ಮಧುಕರ್ ಶೆಟ್ಟಿ ಭಾವ ಚಿತ್ರ ಕೊಡುಗೆ

    December 30, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಫೆಲೋಶಿಪ್‌ ಗಾಗಿ ಅರ್ಜಿ ಆಹ್ವಾನ | ಜನವರಿ 9 ಕೊನೆಯದಿನ

    January 2, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025–26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ ಡಿ ಅಧ್ಯಯನ ಪ್ರಾರಂಭಿಸಿರುವ ಜಿಲ್ಲೆಯ…

    ಜ.4ರಂದು ಎತ್ತಿನಹೊಳೆಗೆ ಕೇಂದ್ರ ಅಡ್ಡಿ ವಿರುದ್ಧ ಸಭೆ: ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಮುರಳಿಧರ ಹಾಲಪ್ಪ

    January 2, 2026

    ರುಡ್‌ ಸೆಟ್ ಸಂಸ್ಥೆ: ವಿವಿಧ ತರಬೇತಿಗೆ ಅರ್ಜಿ

    January 2, 2026

    ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ ಕಲ್ಪಿಸಿದ ಕಾಂಗ್ರೆಸ್: ಡಾ.ಇಂತಿಯಾಜ್ ಅಹಮದ್ ಅಭಿಮತ

    January 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.