nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026
    Facebook Twitter Instagram
    ಟ್ರೆಂಡಿಂಗ್
    • ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
    • ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!
    • ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ
    • ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ
    • ಕೈಕೊಟ್ಟ ಹೈನುಗಾರಿಕೆ: ಸಾಲ ಬಾಧೆಯಿಂದ ನೊಂದ ರೈತ ಸಾವಿಗೆ ಶರಣು
    • ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ
    • ಸಚಿವ ಶಿವರಾಜ್ ತಂಗಡಗಿಗೆ ಹೃದಯ ಶಸ್ತ್ರಚಿಕಿತ್ಸೆ: ಯಶಸ್ವಿ ಸ್ಟಂಟ್ ಅಳವಡಿಕೆ
    • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮಹತ್ವದ ಬದಲಾವಣೆ: ವಿಧಾನಸಭೆಯಲ್ಲಿ ತಿದ್ದುಪಡಿ ಮಸೂದೆ ಅಂಗೀಕಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ದಂಪತಿಯ ದಾರುಣ ಸಾವು
    ತುಮಕೂರು March 12, 2022

    ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ದಂಪತಿಯ ದಾರುಣ ಸಾವು

    By adminMarch 12, 2022No Comments1 Min Read
    kyathsandra accident

    ತುಮಕೂರು: ಕಾರುಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಹೊರವಲಯದ ನಾಮದಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ.

    ಮೃತಪಟ್ಟವರು ಕೊರಟಗೆರೆ ತಾಲ್ಲೂಕಿನ ಇರಕಸಂದ್ರ ಕಾಲೋನಿ ಮೂಲದ ದಂಪತಿ ಎಂದು ತಿಳಿದು ಬಂದಿದೆ. ಇವರು ಓಮ್ನಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.


    Provided by
    Provided by

    ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಸೇರಿದ ಕಾರು ಹಾಗೂ ಓಮ್ನಿ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಮಂಜು ಭಾರ್ಗವ್ ಅವರಿಗೂ ತೀವ್ರವಾಗಿ ಗಾಯವಾಗಿದ್ದು, ಅವರನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

    ಅತೀ ವೇಗದಲ್ಲಿದ್ದ ಕಾರುಗಳು ನಿಯಂತ್ರಣ ಕಳೆದುಕೊಂಡು ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಜರಗಿಸಿದ್ದಾರೆ.

     ವರದಿ: ರಾಜೇಶ್ ರಂಗನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    ತುಮಕೂರು: ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್, ಕಾಲು ಮುರಿತ

    March 25, 2026

    ತುಮಕೂರು: ಚಿರತೆ ದಾಳಿಗೆ 20 ಕುರಿಗಳು ಬಲಿ; ಗ್ರಾಮಸ್ಥರಲ್ಲಿ ಆತಂಕ

    March 25, 2026

    Leave A Reply Cancel Reply

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಏ.4 ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

    March 26, 2026

    ತುಮಕೂರು : ಜಿಲ್ಲೆಯ ನಾಗರಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಹಾಗೂ ಸಮಸ್ಯೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಪರಿಹಾರೋಪಾಯವನ್ನು ಒದಗಿಸಲು ಏಪ್ರಿಲ್ 4 ರಂದು…

    ಬೀದರ್‌ ನಲ್ಲಿ ತೈಲ ಅಭಾವ: 7ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ ಗಳು ಬಂದ್!

    March 26, 2026

    ಶಾಲಾ ದಾಖಲಾತಿ ವಯೋಮಿತಿ: 60 ದಿನಗಳ ವಿನಾಯಿತಿ: ಸಚಿವ ಮಧುಬಂಗಾರಪ್ಪ

    March 26, 2026

    ತುಮಕೂರು: ₹12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ ಒ ಕಚೇರಿ ವ್ಯವಸ್ಥಾಪಕ

    March 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.