nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
    ಜಿಲ್ಲಾ ಸುದ್ದಿ June 17, 2022

    ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

    By adminJune 17, 2022No Comments1 Min Read
    hasana

    ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ  ಹಾಸನ ಜಿಲ್ಲೆಯಲ್ಲಿ  ನಡೆದಿದೆ.

    ಸಕಲೇಶಪುರ ತಾಲೂಕಿನ ಬಾಳೆಗದ್ದೆ ಬಳಿ ಕೆಎಸ್ಸಾರ್ಟಿಸಿ ಬಸ್ ಮತ್ತು ಓಮ್ನಿ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಮೋಹನ್​-ಶಾರದಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.


    Provided by
    Provided by

    ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಮೃತಪಟ್ಟವರು ಹಾಗೂ ಬಸ್​ ಚಾಲಕನ ಊರು ಮೊದಲಾದ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.