ಕಲಬುರಗಿ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಮಗದಂಪುರ ಬಳಿ ನಡೆದಿದೆ.
ಸಂಜೀವ್ (40), ಅಭಿಷೇಕ್(26), ಅವಿನಾಶ್ (24), ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಕುಂಚಾವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನಲ್ಲಿದ್ದವರು ಬೀದರ್ ನಿಂದ ತೆಲಂಗಾಣದ ಧಾರೂರಿನತ್ತ ತೆರಳುತ್ತಿದ್ದರು. ಈ ವೇಳೆ ತೆಲಂಗಾಣದಿಂದ ಚಿಂಚೋಳಿ ಕಡೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx