nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸನಾಂಬೆ ದರ್ಶನ ವರ್ಷಕ್ಕೊಮ್ಮೆ ಮಾತ್ರವೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!

    October 30, 2026

    ಹಾಲಿನ ಬೆಲೆ ಏರಿಕೆ ಬಿಸಿ ಹೋಟೆಲ್‌ ಗಳಿಗೂ ತಟ್ಟಿತು; ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ!

    October 30, 2026

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026
    Facebook Twitter Instagram
    ಟ್ರೆಂಡಿಂಗ್
    • ಹಾಸನಾಂಬೆ ದರ್ಶನ ವರ್ಷಕ್ಕೊಮ್ಮೆ ಮಾತ್ರವೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!
    • ಹಾಲಿನ ಬೆಲೆ ಏರಿಕೆ ಬಿಸಿ ಹೋಟೆಲ್‌ ಗಳಿಗೂ ತಟ್ಟಿತು; ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ!
    • ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ
    • ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ
    • ಮಳೆ ಕೊರತೆ: ಪಾವಗಡಕ್ಕೆ ಜಿಲ್ಲಾಧಿಕಾರಿ ಭೇಟಿ
    • ಡಾ.ಜಿ.ಪರಮೇಶ್ವರ್ ಶೀಘ್ರ ಗುಣಮುಖರಾಗಲೆಂದು ವಿಶೇಷ ಪೂಜೆ
    • ಕನ್ನಡ ಭಾಷೆಗೆ ಅಭಿನಯಿಸುವ ಶಕ್ತಿಯಿದೆ : ಪ್ರೊ.ಎಂ.ಕೃಷ್ಣಗೌಡ
    • ಡಿಸಿಎಂ ಡಾ.ಜಿ.ಪರಮೇಶ್ವರ್ ಆರೋಗ್ಯ ಚೇತರಿಕೆಗೆ ವಿಶೇಷ ಪೂಜೆ |  ₹1.30 ಕೋಟಿ ವೆಚ್ಚದಲ್ಲಿ ಐತಿಹಾಸಿಕ ಶೈಲಿಯ ರಾಜಗೋಪುರ ನಿರ್ಮಾಣ ದಾನಿಗಳ ಸಹಕಾರಕ್ಕೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 21 ರಂದು ಮತದಾನ ಜಾಗೃತಿ ಕುರಿತು ವ್ಯಂಗ್ಯಚಿತ್ರ ಪ್ರದರ್ಶನ
    Uncategorized January 19, 2024

    ಜನವರಿ 21 ರಂದು ಮತದಾನ ಜಾಗೃತಿ ಕುರಿತು ವ್ಯಂಗ್ಯಚಿತ್ರ ಪ್ರದರ್ಶನ

    By adminJanuary 19, 2024No Comments1 Min Read
    election

    ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.

    ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.

    ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪ್ರೋತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.

    ಷರತ್ತು ಹಾಗು ನಿಬಂಧನೆಗಳು:

    • ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು

    • ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.

    • ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800X2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.

    • ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.

    • ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.

    • ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ

    • ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.

    • ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.

    ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇಷಾದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.

    admin
    • Website

    Related Posts

    ಗೃಹಿಣಿಯರೇ, ವಿದ್ಯಾರ್ಥಿಗಳೇ ಎಚ್ಚರ! ವರ್ಕ್ ಫ್ರಮ್ ಹೋಮ್ ಹೆಸರಿನಲ್ಲಿ ಆನ್ ಲೈನ್ ವಂಚಕರ ಜಾಲ!

    October 29, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!

    October 26, 2026

    Comments are closed.

    Our Picks

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಾಸನಾಂಬೆ ದರ್ಶನ ವರ್ಷಕ್ಕೊಮ್ಮೆ ಮಾತ್ರವೇಕೆ? ಇದರ ಹಿಂದಿದೆ ಕುತೂಹಲಕಾರಿ ಪೌರಾಣಿಕ ಕಥೆ!

    October 30, 2026

    ಹಾಸನದ ಅಧಿದೇವತೆ ಶ್ರೀ ಹಾಸನಾಂಬೆ ದೇವಿಯ ದರ್ಶನವೆಂದರೆ ಭಕ್ತರಿಗೆ ಅಪಾರ ಭಕ್ತಿ ಮತ್ತು ನಂಬಿಕೆಯ ವಿಷಯ. ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ…

    ಹಾಲಿನ ಬೆಲೆ ಏರಿಕೆ ಬಿಸಿ ಹೋಟೆಲ್‌ ಗಳಿಗೂ ತಟ್ಟಿತು; ಗ್ರಾಹಕರ ಜೇಬಿಗೆ ಮತ್ತಷ್ಟು ಹೊರೆ!

    October 30, 2026

    ವಕೀಲರ ಮೇಲಿನ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಪ್ರತಿಭಟನೆ: ವಕೀಲರ ಸಂರಕ್ಷಣಾ ಕಾಯ್ದೆ ಕಠಿಣಗೊಳಿಸಲು ಆಗ್ರಹ

    October 29, 2026

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.