nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ
    • ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ
    • ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ
    • ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ
    • ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ
    • ಜೆಫ್ರಿ ಎಫ್ಟೀನ್ ಫೈಲ್‌ ನಲ್ಲಿ ಮೋದಿ ಹೆಸರು:  ಯುವ ಕಾಂಗ್ರೆಸ್ ಪ್ರತಿಭಟನೆ
    • SSLC:  ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ತರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
    • ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಿವಾರ ತೆಗೆಸಿದ ಪ್ರಕರಣ: ಜಿಲ್ಲಾ ಬ್ರಾಹ್ಮಣ ಸಭಾದಿಂದ ಖಂಡನಾ ನಿರ್ಣಯ
    ತುಮಕೂರು April 21, 2025

    ಜನಿವಾರ ತೆಗೆಸಿದ ಪ್ರಕರಣ: ಜಿಲ್ಲಾ ಬ್ರಾಹ್ಮಣ ಸಭಾದಿಂದ ಖಂಡನಾ ನಿರ್ಣಯ

    By adminApril 21, 2025No Comments2 Mins Read
    janivar

    ತುಮಕೂರು: ಸಿ.ಇ.ಟಿ. ಪರಿಕ್ಷಾ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಹೋದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಯ ವಿರುದ್ಧ ಜಿಲ್ಲಾ ಬ್ರಾಹ್ಮಣ ಸಭಾ ಖಂಡನಾ ನಿರ್ಣಯ ಅಂಗೀಕರಿಸಿತು.

    ನಗರದ ಬಿ.ಹೆಚ್. ರಸ್ತೆಯ ಶಂಕರಮಠದಲ್ಲಿ ಜಿಲ್ಲಾ ಬಾಹ್ಮಣ ಸಭಾದ ನೇತೃತ್ವದಲ್ಲಿ ಸಮಾವೇಷಗೊಂಡ ಆರ್ಯವೈಶ್ಯ, ವಿಶ್ವಕರ್ಮ ಹಾಗೂ ಜೈನ ಸಮುದಾಯದ ಮುಖಂಡರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವ ಕುರಿತು ನಿರ್ಣಯ ಮಾಡಿದರು.


    Provided by
    Provided by

    ಈ ವೇಳೆ ಮಾತನಾಡಿದ ಹಿಂದೂ ಜಾಗರಣಾ ವೇದಿಕೆ ಮುಖಂಡ ಜಿ.ಎಸ್. ಬಸವರಾಜು ಸ್ವಾತಂತ್ರ್ಯ ಭಾರತದಲ್ಲಿ ಈ ರೀತಿಯ ಘಟನೆ ಎಂದೂ ಸಹ ನಡೆದಿರಲಿಲ್ಲ. ಈ ಘಟನೆ ಒಂದು ಸಮುದಾಯದ ಮೇಲೆ ನಡೆದ ದೌರ್ಜನ್ಯವಲ್ಲ ಬದಲಾಗಿ ಸಂವಿಧಾನದ ಮೇಲೆ ನಡೆದ ದೌರ್ಜನ್ಯ. ಸಮಸ್ತ ಹಿಂದೂ ಸಮಾಜ ಇದನ್ನು ಖಂಡಿಸಬೇಕು ಎಂದರು.

    ಆರ್ಯವೈಶ್ಯ ಸಮಾಜದ ಮುಖಂಡರಾದ ಡಾ. ರಮೇಶ್ ಬಾಬು ಮಾತನಾಡಿ, ನಿರಂತರವಾಗಿ ಬಹುಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಂಘಟನೆಯ ಕೊರತೆ ಕಾರಣವಾಗಿದೆ. ಬೇರೆ ದೇಶದ ಜನರು ಇಂದು ಸನಾತನ ಧರ್ಮದ ಕಡೆಗೆ ಆಕರ್ಷಿತವಾಗುತ್ತಿರುವ ಸಂದರ್ಭದಲ್ಲಿ ನಮ್ಮಲ್ಲಿ ಧರ್ಮದ ಕುರಿತು ಆಸಕ್ತಿ ಕಡಿಮೆಯಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಬೇಕಿದೆ  ಎಂದರು.

    ಜಿಲ್ಲಾಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಜಿ. ಸಿದ್ದರಾಮಯ್ಯ ಮಾತನಾಡಿ, ಕಾಯಿಲೆ ಬಂದಾಗ ಕೂಡಲೇ ಅದಕ್ಕೆ ಮದ್ದು ತೆಗೆದುಕೊಳ್ಳಬೇಕು. ಅದನ್ನು ನಿರ್ಲಕ್ಷಿಸಿದರೆ ಅದರಿಂದ ವ್ಯಕ್ತಿಯ ಸಾವು ಸಂಭವಿಸುತ್ತದೆ. ಆದ್ದರಿಂದ ವಿದ್ಯಾರ್ಥಿಯ ಜನಿವಾರ ತೆಗೆದು ಕ್ರೌರ್ಯ ಮೆರೆದ ಘಟನೆಗೆ ತುರ್ತು ಪ್ರತಿಭಟನೆ ಅಗತ್ಯ ಎಂದು ತಿಳಿಸಿದರು.

    ವಿಶ್ವಕರ್ಮ ಸಮುದಾಯದ ಮುಖಂಡರಾದ ಚಂದ್ರಶೇಖರ ಆಚಾರ್ ಮಾತನಾಡಿ, ದೂರದ ಬೀದರ್ ಅಥವಾ ಶಿವಮೊಗ್ಗದಲ್ಲಿ ನಡೆದ ಘಟನೆ ತುಮಕೂರಿನಲ್ಲಿ ಕೂಡ ನಡೆಯಬಹುದು. ಹಾಗಾಗಿ ಘಟನೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸಬೇಕು ಕೇವಲ ಇದು ಒಂದು ಸಮುದಾಯದ ಮೇಲಾಗಿರುವ ದೌರ್ಜನ್ಯವಲ್ಲ ಸಮಸ್ತ ಹಿಂದೂ ಧರ್ಮದ ಮೇಲಿನ ದೌರ್ಜನ್ಯ ಎಂದರು.

    ದಿಗಂಬರ ಜೈನ ಸಮಾಜದ ಮುಖಂಡರಾದ ಶೀತಲ್ ಜೈನ್ ಮಾತನಾಡಿ, ಜೈನ ಧರ್ಮದಲ್ಲಿ ಜನಿವಾರ ಧಾರಣೆ ಮಾಡುವ ಸಂಸ್ಕೃತಿ  ಪ್ರಥಮ ತೀರ್ಥಂಕರರಾದ ಭರತ ಚಕ್ರವರ್ತಿಯಿಂದ ಪ್ರಾರಂಭಗೊಂಡು ಇದಕ್ಕೆ ಈಗ ಅಪಮಾನ ಮಾಡಿರುವುದು ಅಕ್ಷಮ್ಯ.  ಜನಿವಾರಕ್ಕೆ ಧಕ್ಕೆ ತರುವವರ ವಿರುದ್ಧ ಜೈನರೂ ಸಹ ಪ್ರತಿರೋಧ ವ್ಯಕ್ತಪಡಿಸಿದ್ದಾರೆ ಎಂದರು.

    ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಹೆಚ್.ಎನ್. ಚಂದ್ರಶೇಖರ್ ಮಾತನಾಡಿ ಜನಿವಾರ ತೆಗೆಸಿದ ಘಟನೆ ಸಣ್ಣ ವಿಷಯವೆಂದು ಭಾವಿಸಬಾರದು. ಘಟನೆ ಚಿಕ್ಕದಾಗಿರುವಾಗಲೇ ಹೊಸಕಿ ಹಾಕುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ವಿವಿಧ ಸಮುದಾಯಗಳ ಬೆಂಬಲದೊಂದಿಗೆ ತುಮಕೂರಿನಲ್ಲಿ ಏ.28 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಬಿ.ಜಿ.ಎಸ್. ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    ಉರ್ದು ಮಾಧ್ಯಮ ಶಾಲೆಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆ ತರುವುದು ಸವಾಲಿನ ಕೆಲಸ: ಡಿಡಿಪಿಐ ರಘುಚಂದ್ರ

    February 15, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೇಂದ್ರದ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ದುರುಪಯೋಗಪಡಿಸಿಕೊಂಡಿದೆ: ಬಿ.ವೈ.ವಿಜಯೇಂದ್ರ ಗಂಭೀರ ಆರೋಪ

    February 16, 2026

    ಬೆಂಗಳೂರು: ಕೇಂದ್ರ ಸರ್ಕಾರವು ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗಾಗಿ ಬಿಡುಗಡೆ ಮಾಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ…

    ತಿಪಟೂರು: ತೋಟದ ಬಾವಿಗೆ ಬಿದ್ದಿದ್ದ ಚಿರತೆ ರಕ್ಷಣೆ

    February 15, 2026

    ವೈದ್ಯಕೀಯ ಕ್ಷೇತ್ರ ಸದಾ ಬದಲಾಗುತ್ತಿರುತ್ತದೆ, ನಿತ್ಯವೂ ಅಪ್ಡೇಟ್ ಆಗುತ್ತಿರಬೇಕು: ಸಿದ್ದಲಿಂಗ ಮಹಾಸ್ವಾಮೀಜಿ

    February 15, 2026

    ಖಾದಿ ಬಟ್ಟೆ ಧರಿಸಿ, ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ: ಬಿಎಂಟಿಸಿ ಉಪಾಧ್ಯಕ್ಷ ನಿಕೇತ್ ರಾಜ್ ಮೌರ್ಯ

    February 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.