nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026
    Facebook Twitter Instagram
    ಟ್ರೆಂಡಿಂಗ್
    • ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ
    • ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!
    • ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ
    • ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ
    • ಸತ್ತಿ ದೇವರ ಮಹೋತ್ಸವ ಊಟ ಸೇವಿಸಿ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಪಾವಗಡದಲ್ಲಿ ಆತಂಕ
    • ವೈಜ್ಞಾನಿಕ ಹಾಗೂ ಜಾತ್ಯತೀತ ಮನೋಭಾವದ ಮಾದರಿ ನಗರ ನಿರ್ಮಾತೃ ಕೆಂಪೇಗೌಡ
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಾಪೂಜಿ ಪ್ರಬಂಧ ಸ್ಪರ್ಧೆ: ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ
    ತುಮಕೂರು October 2, 2024

    ಬಾಪೂಜಿ ಪ್ರಬಂಧ ಸ್ಪರ್ಧೆ: ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ

    By adminOctober 2, 2024No Comments1 Min Read
    g parameshwar

    Provided by
    Provided by

    ತುಮಕೂರು: ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಣೆ ಮಾಡಿದರು.

    ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಹಾಗೂ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ನಂತರ ಬಹುಮಾನ ವಿತರಣೆ ಮಾಡಿದರು.

    ಪ್ರೌಢ ಶಾಲಾ ವಿಭಾಗದಲ್ಲಿ ಹನುಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ ಪ್ರಥಮ, ಅಮೃತೂರು ಕೆ.ಪಿ.ಎಸ್ ವಿದ್ಯಾರ್ಥಿ ಎನ್.ಎನ್. ಹಿಮಾನಿ ದ್ವಿತೀಯ, ಅಂಕಸಂದ್ರ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಎ. ಪಿ. ಅಶ್ವಿನಿ ತೃತೀಯ ಸ್ಥಾನ; ಪದವಿ ಪೂರ್ವ ಕಾಲೇಜು ವಿಭಾಗದಿಂದ ಸಿರಾ ಪ್ರೆಸಿಡೆನ್ಸಿ ಪದವಿ ಪೂರ್ವ ಕಾಲೇಜಿನ ಎಸ್.ಎಂ. ಗುಣಶ್ರೀ ಪ್ರಥಮ, ತುರುವೇಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಚ್.ಎನ್. ಇಂಚರ ದ್ವೀತಿಯ, ತುಮಕೂರು ದಿ ಮಾಸ್ಟರ್ಸ್ ಪದವಿ ಪೂರ್ವ ಕಾಲೇಜಿನ ಆರ್. ವೆಂಕಟ್ ತೇಜ್ ತೃತೀಯ ಸ್ಥಾನ; ಪದವಿ ವಿಭಾಗದಿಂದ ತುಮಕೂರು ವಿಶ್ವವಿದ್ಯಾಲಯದ ಎಂ.ಎ. ಪ್ರಥಮ ವರ್ಷದ ಶರಣಪ್ಪ ಪ್ರಥಮ, ಎಸ್. ಕೆ. ಸುಪ್ರೀತ ದ್ವಿತೀಯ, ಹೆಚ್.ಡಿ.ಸಂತೋಷ್ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸಚಿವರು ನಗದು ಬಹುಮಾನ, ಪ್ರಮಾಣಪತ್ರ ವಿತರಣೆ ಮಾಡಿದರು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ , ವಾರ್ತಾ ಇಲಾಖೆಯ ಅಧಿಕಾರಿ ಹಿಮಂತರಾಜು ಜಿ., ಸೇರಿದಂತೆ ಪೌರ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತಿತರರಿದ್ದರು.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ

    June 27, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು…

    ಪಾವಗಡ: ನುಡಿದಂತೆ ನಡೆದ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು; ಬಸ್ ನಿಲ್ದಾಣಕ್ಕೆ ಆಸನಗಳ ಕೊಡುಗೆ!

    June 28, 2026

    ವೈ.ಎನ್.ಹೊಸಕೋಟೆಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ ಯಶಸ್ವಿ: ಬಸ್ ನಿಲ್ದಾಣ, ಮನೆ–ಮನೆಗೆ ತೆರಳಿ ಮಕ್ಕಳಿಗೆ ಹನಿ ಹಾಕಿದ ಆರೋಗ್ಯ ತಂಡ

    June 28, 2026

    ಕೆಂಪೇಗೌಡರ ಜನಪರ ಆಡಳಿತ ರಾಜಕಾರಣಿಗಳಿಗೆ ಮಾದರಿ: ಶಾಸಕ ಬಿ.ಸುರೇಶ್‌ ಗೌಡ

    June 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.