nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026
    Facebook Twitter Instagram
    ಟ್ರೆಂಡಿಂಗ್
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ ಗಣತಿ: ಒಕ್ಕಲಿಗ ಸಮುದಾಯದ ಸಭೆಗೆ ನನ್ನ ಅಭ್ಯಂತರ ಇಲ್ಲ: ಸಚಿವ ಕೆ.ಎನ್. ರಾಜಣ್ಣ
    ತುಮಕೂರು April 15, 2025

    ಜಾತಿ ಗಣತಿ: ಒಕ್ಕಲಿಗ ಸಮುದಾಯದ ಸಭೆಗೆ ನನ್ನ ಅಭ್ಯಂತರ ಇಲ್ಲ: ಸಚಿವ ಕೆ.ಎನ್. ರಾಜಣ್ಣ

    By adminApril 15, 2025No Comments1 Min Read
    k n rajanna

    ತುಮಕೂರು:  ಜಾತಿ ಗಣತಿ ವರದಿ ವಿಚಾರದಲ್ಲಿ ಎಲ್ಲ ಸಚಿವರಿಗೂ ವರದಿ ಸಾರಾಂಶದ ಒಂದೊಂದು ಪ್ರತಿ ಕೊಟ್ಟಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರ ಜೊತೆಗೆ ಮಾತನಾಡಿದ ಅವರು, ಈ ವರದಿಯಲ್ಲಿ ಸುಮಾರು 8–10 ಸಂಪುಟ ಇದೆ. ಓದಲು ಮೂರುತಿಂಗಳು ಬೇಕು. ನಮಗೆ ಕೊಟ್ಟಿರೋದು ಕೇವಲ ಸಾರಾಂಶದ ಪ್ರತಿ ಮಾತ್ರ.  ಜಾತಿ ಗಣತಿ ವರದಿ ಸಂಬಂಧಿಸಿದಂತೆ ಒಕ್ಕಲಿಗ ಸಮುದಾಯದ ಸಭೆಗೆ ನನ್ನ ಅಭ್ಯಂತರ ಇಲ್ಲ ಎಂದರು.

    ಸಭೆ ಮಾಡಿ ಚರ್ಚೆ ಮಾಡಲಿ,  ಅದರಲ್ಲಿ ಯಾವ ಅಂಶ ತಮಗೆ ಇಷ್ಟ ಆಗಿಲ್ಲ ಎಂದು ತಿಳಿಸಲಿ. ಅದನ್ನು ಸರಿಪಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದರು.

    ಬಿಜೆಪಿ ಅವರು ಮೀಸಲಾತಿ ವಿರೋಧಿಗಳು,  ಅದಕ್ಕೆ ಜಾತಿ ಗಣತಿ ವಿರೋಧಿಸುತ್ತಾರೆ. 10 ವರ್ಷಗಳ ಹಳೆಯ ವರದಿ ಮರು ಸರ್ವೆ ಆಗಲಿ ಅನ್ನೋದನ್ನು ಒಪ್ಪಬಹುದು ಎಂದರು.

    ತೆಲಂಗಾಣದಲ್ಲಿ ಒಳ ಮೀಸಲಾತಿ ಜಾರಿಯಾಗಿರುವಂತೆ ಕರ್ನಾಟಕದಲ್ಲಿ ಜಾರಿಯಾಗಲಿದೆ. ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ದವಾಗಿದೆ ಎಂದರು.

    ಸರ್ಕಾರದಿಂದ ಯಾವ ನೇಮಕಾತಿ ಸದ್ಯ ಮಾಡೋದಿಲ್ಲ. ಒಳ ಮೀಸಲಾತಿ ತೀರ್ಮಾನ ಆಗೋವರೆಗೂ ಯಾವುದೇ ನೇಮಕಾತಿ ಇಲ್ಲ ಎಂದರು. ಎರಡು ತಿಂಗಳಲ್ಲಿ  ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    ಮೈಸೂರು ದಸರಾ: ಅ.11 ರಿಂದ ಕನ್ನಡ ಪುಸ್ತಕ ಮಾರಾಟ ಮೇಳ: ಮಾರಾಟಗಾರರಿಗೆ ಆಹ್ವಾನ

    September 25, 2026

    ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ

    September 25, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ರಾಂಚಿ (ಜಾರ್ಖಂಡ್): ಮದ್ಯದಂಗಡಿಗೆ ನುಗ್ಗಿದ ಕೋತಿಯೊಂದು ಕೈಗೆ ಸಿಕ್ಕ ಬಾಟಲಿ ತೆಗೆದುಕೊಂಡು ಕಂಠಪೂರ್ತಿ ಮದ್ಯ ಸೇವಿಸಿ, ಬಳಿಕ ಪ್ರಜ್ಞೆ ತಪ್ಪಿ…

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026

    ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.