nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025
    Facebook Twitter Instagram
    ಟ್ರೆಂಡಿಂಗ್
    • ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ
    • ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!
    • ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಾತಿ ಗಣತಿಯನ್ನು ಒಪ್ಪಬೇಕಿದೆ: ಎಂ.ಆರ್.ಹುಲಿನಾಯ್ಕರ್
    ತುಮಕೂರು April 18, 2025

    ಜಾತಿ ಗಣತಿಯನ್ನು ಒಪ್ಪಬೇಕಿದೆ: ಎಂ.ಆರ್.ಹುಲಿನಾಯ್ಕರ್

    By adminApril 18, 2025No Comments1 Min Read

    ತುಮಕೂರು:  ಜಾತಿ ಗಣತಿ ವರದಿ ಅಗತ್ಯವಿರುವಂತಹುದು. ಜವಾಬ್ದಾರಿಯುತ ಸರಕಾರ ಬಂದಾಗ, ಬಡತನ ರೇಖೆಗಿಂತ ಕೆಳಗೆ ಇರುವ ಸಮುದಾಯಗಳನ್ನು ಮೇಲಕ್ಕೆ ಎತ್ತಲು ಸಹಕಾರಿ ಆಗಲಿದೆ. ನೂರಾರು ವಷಗಳಿಂದ ಸಾಂಸ್ಕೃತಿಕವಾಗಿ, ರಾಜಕೀಯವಾಗಿ ಅವಕಾಶ ವಂಚಿತರಾಗಿರುತ್ತಾರೆ ಅವರ ಅಭಿವೃದ್ಧಿಗೆ ಇಂತಹ ಜಾತಿ ಗಣತಿ ವರದಿಗಳು ಸಹಾಯ ಆಗಲಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಆರ್.ಹುಲಿನಾಯ್ಕರ್ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

    ತುಮಕೂರಿನಲ್ಲಿ ಮಾತನಾಡಿರುವ ಅವರು, 2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ವೇಳೆ ಜಾತಿ ಗಣತಿ ವರದಿ ತಯಾರಿಸಲು ಕಾಂತರಾಜ್‌ ಅವರ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಕಾಂತರಾಜ್‌ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಎಲ್ಲಾ ಜಿಲ್ಲೆಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ತಯಾರಿಸಲಾಗಿತ್ತು. ಬಿಜೆಪಿ ಸರಕಾರ ಬಂದ ನಂತರ ಜಯಪ್ರಕಾಶ್‌ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ನಂತರ ಜಾತಿ ಗಣತಿ ವರದಿ ತಯಾರಿಸಲು ಮತ್ತೊಮ್ಮೆ ಕೆಲಸ ಮಾಡಿದರು. ಸರಕಾರ ಕೂಡ ಅದನ್ನು ಪರಿಗಣಿಸಿತು. ಅವೈಜ್ಞಾನಿಕ ಎಂದು ತಿಳಿಸುತ್ತಿದ್ದಾರೆ ಸರಿಯಲ್ಲ , ನಾವು ಜಾತಿ ಗಣತಿಯನ್ನು ಒಪ್ಪಬೇಕಿದೆ ಎಂದಿದ್ದಾರೆ.


    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರಿಗೆ ಕಿರುಕುಳ: ತಹಶೀಲ್ದಾರ್ ಕಚೇರಿಗೆ ರೈತರಿಂದ ಮುತ್ತಿಗೆ

    May 13, 2025

    ಕೊರಟಗೆರೆ: ದೊಡ್ಡಸಾಗ್ಗೆರೆಯ ಮರಿಸ್ವಾಮಿ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಂದ ರೈತರ ಮೇಲೆ ನಿರಂತರ ದರ್ಪ ತೋರಿಸುತ್ತಿದ್ದು, ನಮ್ಮನ್ನು ಒಕ್ಕಲೆಬ್ಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು…

    ಬೀದರ್:  ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಗನಿಂದಲೇ ತಂದೆಯ ಹತ್ಯೆ!

    May 13, 2025

    ವಿಶೇಷ ಚೇತನ ವಿದ್ಯಾರ್ಥಿಗಳಿಂದ ಡಿಪ್ಲೋಮಾ ಪ್ರವೇಶಾತಿಗೆ ಅರ್ಜಿ ಆಹ್ವಾನ

    May 13, 2025

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.