nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026
    Facebook Twitter Instagram
    ಟ್ರೆಂಡಿಂಗ್
    • ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್
    • ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ
    • ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ
    • ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ
    • ಕುಣಿಗಲ್: ಒಂಟಿ ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿ ಚಿನ್ನಾಭರಣ ದೋಚಿದ ದುಷ್ಕರ್ಮಿಗಳು
    • ಕೊಡಚಾದ್ರಿ ಚೀಟ್ಸ್ ಪ್ರೈವೇಟ್ ಲಿಮಿಟೆಡ್‌ : ಸಾಲ ಪಡೆದ ವ್ಯಕ್ತಿಗೆ ಅವಮಾನ
    • ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.
    • ಮಾ.18 ರಿಂದ ಏ.2ರವರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ವ್ಯವಸ್ಥಿತ, ಸುಸೂತ್ರ, ಪಾರದರ್ಶಕ  ಪರೀಕ್ಷೆಗೆ ಜಿಲ್ಲಾಧಿಕಾರಿ ಡಾ.‌ಆನಂದ‌ ಕೆ. ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರೀತಿಗೆ ಅಡ್ಡವಾದ ಜಾತಿ: ಜೀವನಕ್ಕೆ ಅಂತ್ಯ ಹಾಡಿದ ಪ್ರೇಮಿಗಳು!
    ರಾಜ್ಯ ಸುದ್ದಿ September 25, 2025

    ಪ್ರೀತಿಗೆ ಅಡ್ಡವಾದ ಜಾತಿ: ಜೀವನಕ್ಕೆ ಅಂತ್ಯ ಹಾಡಿದ ಪ್ರೇಮಿಗಳು!

    By adminSeptember 25, 2025No Comments1 Min Read
    love marege

    ಬೆಂಗಳೂರು: ಪೋಷಕರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಪ್ರೇಮಿಗಳು ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮಾಲೂರು ತಾಲ್ಲೂಕಿನ ಬ್ಯಾಟರಾಯನಹಳ್ಳಿ ನಿಲ್ದಾಣದ ಬಳಿ ನಡೆದಿದೆ.

    ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಶೆಟ್ಟಹಳ್ಳಿ ನಿವಾಸಿಗಳಾದ ಸತೀಶ್‌ (19) ಹಾಗೂ ಶ್ವೇತಾ (18) ಆತಹತ್ಯೆಗೆ ಶರಣಾದ ಪ್ರೇಮಿಗಳು.


    Provided by
    Provided by

    ಸತೀಶ್‌ ಐಟಿಐ ವ್ಯಾಸಂಗ ಮಾಡಿದ್ದು, ಶ್ವೇತಾ ಮೊದಲ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಳು. ಇವರಿಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾರದಷ್ಟು ಪ್ರೀತಿಸುತ್ತಿದ್ದರು. ಮನೆಯವರ ಒಪ್ಪಿಗೆ ಪಡೆದೇ ಮದುವೆ ಆಗೋಣವೆಂದು ನಿರ್ಧರಿಸಿದ್ದರು. ಅದರಂತೆ ಪರಸ್ಪರ ಪ್ರೀತಿಯನ್ನು ಪೋಷಕರ ಬಳಿ ಇಬ್ಬರೂ ಹೇಳಿಕೊಂಡಿದ್ದಾರೆ. ಆದರೆ ಜಾತಿ ಕಾರಣವೊಡ್ಡಿ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

    ಮದುವೆಗೆ ಪೋಷಕರು ಒಪ್ಪದ ಕಾರಣ ನೊಂದಿದ್ದ ಪ್ರೇಮಿಗಳು ಆತಹತ್ಯೆಗೆ ನಿರ್ಧರಿಸಿದ್ದಾರೆ. ನಿನ್ನೆ ಸತೀಶ್‌ ತನ್ನ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿಕೊಂಡಿದ್ದಾನೆ. ಇಂದು ಬೆಳಗ್ಗೆ ಇಬ್ಬರು ಮನೆಯಿಂದ ಹೊರಬಂದಿದ್ದಾರೆ. ನಂತರ ಬೈಕ್‌ ನಲ್ಲಿ ತನ್ನ ಪ್ರಿಯತಮೆ ಶ್ವೇತಾಳನ್ನು ಸತೀಶ್‌ ಕರೆದುಕೊಂಡು ಮಾಲೂರಿನ ಬ್ಯಾಟರಾಯನಹಳ್ಳಿ ರೈಲ್ವೆ ನಿಲ್ದಾಣದ ಬಳಿಹೋಗಿ ಬೈಕ್‌ ನಿಲ್ಲಿಸಿದ್ದಾನೆ. ನಂತರ 6.30 ರ ಸುಮಾರಿನಲ್ಲಿ ಇಬ್ಬರೂ ಕೈ-ಕೈ ಹಿಡಿದು ಹಳಿ ಮೇಲೆ ಹಾರಿ ರೈಲಿಗೆ ಸಿಕ್ಕಿ ಆತಹತ್ಯೆ ಮಾಡಿಕೊಂಡಿದ್ದಾರೆ.

    ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಇಬ್ಬರ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಅವರ ಪೋಷಕರುಗಳಿಗೆ ಮಾಹಿತಿ ರವಾನಿಸಿದ್ದಾರೆ. ಈ ಬಗ್ಗೆ ಕಂಟೋನೆಂಟ್‌ ರೈಲ್ವೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಮಾನತೆ ತರಲು ಬಾಬಾ ಸಾಹೇಬರು ಇಡೀ ಜೀವನವನ್ನೇ ಮುಡಿಪಾಗಿಟ್ಟರು: ಪಲ್ಲವಿ ಜಿ.

    March 11, 2026

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    ತೆಲಂಗಾಣ: ಭಾರತೀಯ ಸಂಸ್ಕೃತಿಯಲ್ಲಿ ‘ಅತಿಥಿ ದೇವೋ ಭವ’ ಎಂಬ ಮಾತಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಕಾಲಘಟ್ಟ ಮತ್ತು ಹೆಚ್ಚುತ್ತಿರುವ…

    ಒಳಮೀಸಲಾತಿ ಜಾರಿಗೆ ಆಗ್ರಹ: ತುರುವೇಕೆರೆಯಲ್ಲಿ ಮಾದಿಗ ಸಮುದಾಯದಿಂದ ಬೃಹತ್ ಪ್ರತಿಭಟನೆ

    March 11, 2026

    ಶಿರಾ: ಹುಣಸೆಕಟ್ಟೆ ಗ್ರಾಮದಲ್ಲಿ ಚಿರತೆ ಮತ್ತು ಮರಿಗಳ ಪ್ರತ್ಯಕ್ಷ; ಕುರಿಗಳ ಮೇಲೆ ದಾಳಿ

    March 11, 2026

    ವಿಕಲಚೇತನ ಮಕ್ಕಳನ್ನು ಕೂಡಿ ಹಾಕಿದರೆ ಕಠಿಣ ಶಿಕ್ಷೆ: ನ್ಯಾಯಾಧೀಶೆ ನೂರುನ್ನೀಸಾ ಎಚ್ಚರಿಕೆ

    March 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.