Browsing: ಆರೋಗ್ಯ

ಡೆಂಗ್ಯೂ ಬಹಳ ಅಪಾಯಕಾರಿ ರೋಗವಾಗಿದೆ. ಡೆಂಗ್ಯೂ ಸಮಸ್ಯೆ ರಕ್ತಸ್ರಾವದ ಅಪಾಯವಿದೆ ಮತ್ತು ರೋಗಿಯು ಸಹ ಸಾಯಬಹುದು.ಡೆಂಗಿ ಜ್ವರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕುರಿತು…

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡೆಂಘಿ ಪ್ರಕರಣಗಳು ಏರಿಕೆಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲೂ ಹೆಚ್ಚುತ್ತಿರುವ ಡೆಂಘಿ ಪ್ರಕರಣಗಳ ನಿಯಂತ್ರಣ & ಅರಿವು…

ಮೂಗುತಿ ಹಿಂದೂ ಧರ್ಮೀಯ ಸ್ತ್ರೀಯರಿಗೆ ಮಹತ್ವದ್ದು ಹಾಗೂ ಪವಿತ್ರ. ಕೆಲವು ಕಡೆ ಮುಸ್ಲಿಮರು ಮತ್ತು ಕೆಲವು ಆಫ್ರಿಕನ್ ಸಂಸ್ಕೃತಿಗಳಲ್ಲಿಯೂ ಇದು ಇದೆ. ಭಾರತದಲ್ಲಿ ಮೂಗುತಿ ಧರಿಸುವುದಕ್ಕೆ ವಿಶೇಷ…

ವೈರಸ್ ಸಾಮಾನ್ಯಕ್ಕಿಂತ ಹೆಚ್ಚಿನ ದೇಹದ ಉಷ್ಣತೆಯನ್ನು ಉಂಟುಮಾಡುತ್ತದೆ, ಇದನ್ನು ವೈರಲ್ ಜ್ವರ ಎಂದು ಕರೆಯಲಾಗುತ್ತದೆ. ವೈರಲ್ ಸೋಂಕು ಉಂಟಾದಾಗ ನಮ್ಮ ದೇಹಕ್ಕೆ ಅದರ ವಿರುದ್ಧ ಹೋರಾಡಲು ಸಾಧ್ಯವಾಗದಿದ್ದಾಗ…

ತುಟಿಗಳನ್ನು ಹೆಚ್ಚು ಆಕರ್ಷಕವಾಗಿಸಲು ಲಿಪ್ ಸ್ಟಿಕ್ ಬಳಸುತ್ತಿದ್ದಾರೆ.. ಅದರಿಂದ ಭವಿಷ್ಯದಲ್ಲಿ ದೊಡ್ಡ ಅಪಾಯವನ್ನು ಎದುರಿಸಲಿದ್ದಾರೆ. ಲಿಪ್ ಸ್ಟಿಕ್‌ನಿಂದ  ಹಲವು ಆರೋಗ್ಯ ಸಮಸ್ಯೆಗಳೂ ಬರಬಹುದು ಎನ್ನುತ್ತಾರೆ ತಜ್ಞರು. ನ್ಯಾಷನಲ್…

ಮಹಿಳೆಯರು ಹಾಗೂ ಕೆಲ ಪುರುಷರು ಬಿಳಿ ಕೂದಲನ್ನು ಮರೆ ಮಾಚಲು ಮೆಹಂದಿ ಹಚ್ಚುತ್ತಾರೆ. ಮೆಹಂದಿ ದೇಹಕ್ಕೆ ತಂಪು ಎಂಬ ಭಾವನೆ ಹಲವರಲ್ಲಿ ಇದೆ. ನಿಮ್ಮ ಕೂದಲನ್ನು ಕಪ್ಪಾಗಿಸಿಕೊಳ್ಳಲು…

ಹಸಿ ಬೆಳ್ಳುಳ್ಳಿ ಸೇವನೆಯಿಂದ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ನಿವಾರಣೆ ಸಾಧ್ಯವಿದೆಯಂತೆ. ಹಸಿ ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಗ್ಯಾಸ್ ಸಮಸ್ಯೆ ನಿವಾರಣೆಯಾಗುತ್ತದೆ. ಪ್ರತಿದಿನ ಬೆಳಗ್ಗೆ ಹಸಿ ಬೆಳ್ಳುಳ್ಳಿಯನ್ನು ಜಗಿಯುವ ಅಭ್ಯಾಸ ಮಾಡಿಕೊಳ್ಳಬೇಕು.…

ಖಾದ್ಯವೊಂದು ಮನುಷ್ಯರ ಜೀವ ತೆಗೆಯೋಕೆ ಸಾಧ್ಯನಾ.? ಹೌದು, ಸಿಕ್ಕ ಸಿಕ್ಕದನ್ನೆಲ್ಲಾ ತಿನ್ನುವ ಜನರು ಕೊಂಚ ಹುಷಾರಾಗಿರ್ಬೇಕು. ಯಾಕಂದ್ರೆ, ಈ ಒಂದು ಖಾದ್ಯ ಇದುವರೆಗೂ 20 ಸಾವಿರ ಜನರ…

ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ, ಇದಕ್ಕಾಗಿ ನೀವು ತಿನ್ನುವ ರೊಟ್ಟಿಯ ಪ್ರಮಾಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ತೂಕ ಇಳಿಸಿಕೊಳ್ಳುವ ಸಮಯದಲ್ಲಿ ಮಹಿಳೆಯರು 1400 ಕ್ಯಾಲೊರಿಗಳನ್ನು ಸೇವಿಸಬೇಕು.…

ಮನೆಯಲ್ಲಿ ಮಂಡಕ್ಕಿ ಮಸಾಲ ತಯಾರಿಸಿ ಡಬ್ಬದಲ್ಲಿ ಶೇಖರಿಸಿಟ್ಟಿರುತ್ತಾರೆ. ಸಂಜೆಯ ಸ್ನಾಕ್ಸ್‌ಗೆ, ಟೈಂ ಪಾಸ್ ಆಗಲು ಈ ಮಂಡಕ್ಕಿಯನ್ನು ತಿನ್ನುತ್ತಾರೆ. ನಾವೇನೋ ಮಂಡಕ್ಕಿಯನ್ನು ಟೈಂ ಪಾಸ್‌ಗೆಂದು ತಿನ್ನುತ್ತೇವೆ. ಆದರೆ…