Browsing: ಆರೋಗ್ಯ

ಕೆಲವು ಬಗೆಯ ಹಣ್ಣುಗಳನ್ನು ಮಾತ್ರ ಫ್ರಿಜ್ ನಲ್ಲಿಡಬೇಕು ಹಣ್ಣುಗಳನ್ನು ರೆಫ್ರಿಜರೇಟರ್ನಲ್ಲಿ ಇಡುವುದರಿಂದ ಹೆಚ್ಚಿನ ಹಣ್ಣುಗಳು ಹಾಳಾಗುತ್ತವೆ. ವಿಷಕಾರಿಯಾಗುವ ಅಪಾಯವೂ ಇದೆ. ಕೆಲವು ರೀತಿಯ ಹಣ್ಣುಗಳನ್ನು ರೆಫ್ರಿಜರೇಟರ್‌ನಲ್ಲಿ ಇಡದಿರುವುದು…

ಕಿವೀಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಆಸ್ತಮಾದ ಉಸಿರಾಟದ ರೋಗಲಕ್ಷಣಗಳ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ತೋರಿಸುತ್ತವೆ. ವಿಟಮಿನ್ ಸಿ ಅಂಶ ಮತ್ತು ಇತರ…

ಪ್ರತಿದಿನ ಪಾಲಕ್ ಜ್ಯೂಸ್ ಕುಡಿಯುವುದರ ಪ್ರಯೋಜನಗಳು: ಬೆಳಗಿನ ಹೊತ್ತಿಗೆ ಹಲವು ರೀತಿಯ ಹಸಿರು ಜ್ಯೂಸ್‌ ಗಳನ್ನು ಕುಡಿದರೆ ಆರೋಗ್ಯಕ್ಕೆ ಒಳಿತು. ಅಂಥದ್ದೇ ಹಸಿರು ಜ್ಯೂಸ್ ‌ಗಳ ಪೈಕಿ…

ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಅವರೆಲ್ಲರಿಗೂ ಕೂಡ ತಾವು ಚಂದವಾಗಿ ಕಾಣಬೇಕು, ಸ್ಮಾರ್ಟ್ ಆಗಿ ಕಾಣಬೇಕು ಎಂಬ ಆಸೆ. ಆದರೆ ಏನು ಮಾಡೋದು, ಅವರಿರುವ ಎತ್ತರ, ವಿಪರೀತವಾಗಿ ಬೆಳೆದ…

“ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ”. ಬಹುಶಃ ಈ ವಾಕ್ಯವನ್ನು ಎಲ್ಲಾದರೂ ಕೇಳೆ ಇರುತ್ತೀರಿ. ಹೌದು ನಮ್ಮ ಆರೋಗ್ಯವನ್ನು ನಾವೇ ಅತ್ಯುತ್ತಮವಾಗಿ ಕಾಪಾಡಿಕೊಳ್ಳಬಹುದು. ಅದಕ್ಕಾಗಿ ದಿನನಿತ್ಯ ವ್ಯಾಯಾಮ ಮಾಡುವುದು,…

ಆರೋಗ್ಯಕರ ಆಹಾರ ಮತ್ತು ಸಕ್ರಿಯ ಜೀವನಶೈಲಿಯು ಆರೋಗ್ಯಕರ ರಕ್ತದೊತ್ತಡವನ್ನು ಕಾಪಾಡಿಕೊಳ್ಳುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಅಧಿಕ ರಕ್ತದೊತ್ತಡ ಇಂದು ಎಂದಿಗಿಂತಲೂ ಹೆಚ್ಚಾಗಿದೆ. ಇದು ಹೃದ್ರೋಗಕ್ಕೆ ಅಪಾಯಕಾರಿ ಅಂಶಗಳಲ್ಲಿ…

ಸೀಮೆ ಬದನೆಕಾಯಿ ತಿನ್ನಿ.. ಒಳ್ಳೆಯ ಆರೋಗ್ಯ ಪಡೆಯಿರಿ: ಸೀಮೆ ಬದನೆಕಾಯಿಯಲ್ಲಿರುವ ಫೈಟೊಕೆಮಿಕಲ್ ‌ಗಳು ರಕ್ತದ ಹರಿವನ್ನು ಸುಧಾರಿಸುತ್ತದೆ ಮತ್ತು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ. ಸೀಮೆಬದನೆಕಾಯಿಯಲ್ಲಿ ಮೈರಿಸೆಟಿನ್…

ಫ್ರಿಡ್ಜ್ ವಾಟರ್ ಕುಡಿಯೋ ಮುನ್ನ ಎಚ್ಚರವಿರಲಿ! ರೆಫ್ರಿಜರೇಟರ್‌ ನಿಂದ ನೇರವಾಗಿ ತಣ್ಣೀರು ಕುಡಿಯುವುದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ರೆಫ್ರಿಜರೇಟರ್‌ ನಿಂದ ತಣ್ಣೀರು ಕುಡಿಯುವುದರಿಂದ ಬೊಜ್ಜು…

ಹಸಿ ಮಾವು ತಿನ್ನುವುದರಿಂದಾಗುವ ಅದ್ಭುತ ಪ್ರಯೋಜನಗಳು: ಹಸಿ ಮಾವಿನಲ್ಲಿ ವಿಟಮಿನ್ ಸಿ, ವಿಟಮಿನ್ ಇ, ವಿಟಮಿನ್ ಎ ಮತ್ತು ವಿಟಮಿನ್ ಕೆ ನಂತಹ ಅನೇಕ ರೀತಿಯ ವಿಟಮಿನ್‌ಗಳು…

ಕಾಮಕಸ್ತೂರಿ ಬೀಜ ಹಾಗೂ ದಾಲ್ಟಿನ್ನಿ ನೀರು ಸೇವಿಸೋದ್ರಿಂದ ತೂಕ ಇಳಿಕೆ ಸಾಧ್ಯ! ದಾಲ್ಟಿನ್ನಿ ನೀರಿನಲ್ಲಿ ಸಬ್ಬಾ ಬೀಜಗಳು ಅಥವಾ ಕಾಮಕಸ್ತೂರಿ ಬೀಜಗಳನ್ನು ನೆನೆಸಿಟ್ಟು ಸೇವಿಸುವುದರಿಂದ ತೂಕ ಇಳಿಕೆಯ…