Browsing: ಕುಣಿಗಲ್

ತುಮಕೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಚಂಡಿಕಾ ಹೋಮ ಆಯೋಜಿಸಿ, ಡಿಕೆಶಿ ಸಿಎಂ ಆಗಲಿ ಎಂದು ಪ್ರಾರ್ಥಿಸಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್  ತಾಲೂಕಿನ…

ಕುಣಿಗಲ್: ತಾಲ್ಲೂಕಿನಲ್ಲಿ ಶಾಸಕರು ತುಘಲಕ್ ದರ್ಬಾರ್ ನಡೆಸುತ್ತಿದ್ದು, ಅಧಿಕಾರಿಗಳು ಶಾಸಕರ ಮರ್ಜಿಯಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಾಲ್ಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಎನ್‌.ಜಗದೀಶ್ ಆರೋಪಿಸಿದರು. ಪಟ್ಟಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಕುಣಿಗಲ್‌: ಬೈಕ್‌ ಗೆ ಕಾರು ಡಿಕ್ಕಿಯಾಗಿ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ ಸಿದ್ದಾಪುರ ಗೇಟ್ ಬಳಿ ಸಂಭವಿಸಿದೆ. ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಳೆವೂರು…

ಕುಣಿಗಲ್: ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲಾಗುತ್ತಿದೆ ರಾಗಿ ಖರೀದಿ ಕೇಂದ್ರಗಳಲ್ಲಿ ರಾಗಿ ಬೋಕರ್ ಗಳ ಸಂಖ್ಯೆ ಹೆಚ್ಚಾಗಿದೆ ಎಂದು…

ತುಮಕೂರು: ಜಿಲ್ಲೆಯ ಕುಣಿಗಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗ್ರಂಥಾಲಯದಲ್ಲಿರುವ 15,025 ಹಳೆ/ಅನುಪಯುಕ್ತ ಪುಸ್ತಕಗಳನ್ನು ನವೆಂಬರ್ 3ರಂದು ಮಧ್ಯಾಹ್ನ 3 ಗಂಟೆಗೆ ಟೆಂಡ‌ ಕಂ ಬಹಿರಂಗ ಹರಾಜು…

ಕುಣಿಗಲ್‌: ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಪುರುಷೋತ್ತಮ್ ಮಂಗಳವಾರ ಕುಣಿಗಲ್ ಪೊಲೀಸ್ ಠಾಣೆಗೆ ಬಂದು ಪರಿಶಿಷ್ಟರ ಕುಂದುಕೊರತೆ ಆಲಿಸಿದರು. ಡಿವೈಎಸ್‌ ಪಿ ಮತ್ತು ಅಮೃತೂರು ಪಿಎಸ್‌ ಐ…

ಕುಣಿಗಲ್ : ಮಾರ್ಕೋನಹಳ್ಳಿ ಜಲಾಶಯದ ನೀರಿನಲ್ಲಿ ಕೊಚ್ಚಿ ಹೋಗಿದ್ದ ನಾಲ್ವರ ಪೈಕಿ ಬುಧವಾರ ಇಬ್ಬರ ಶವ ಪತ್ತೆಯಾಗಿವೆ. ಮತ್ತಿಬ್ಬರ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ  ಶೋಧ ಮುಂದುವರಿಸಿದ್ದಾರೆ.…

ಕುಣಿಗಲ್: 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.…

ಕುಣಿಗಲ್: ಬೈಕ್ ಗೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ವೃದ್ಧೆಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಸುಗ್ಗನಹಳ್ಳಿ ಗ್ರಾಮದಲ್ಲಿ…

ಕುಣಿಗಲ್‌: ದಲಿತರು ದೇವಾಲಯ ಪ್ರವೇಶಿಸಿ ಪೂಜೆ ಸಲ್ಲಿಸಲು ಮುಂದಾದಾಗ ಇದು ಖಾಸಗಿ ದೇವಾಲಯ ಎಂದು ದೇವಸ್ಥಾನ ಪ್ರವೇಶಕ್ಕೆ ಅಡ್ಡಿಪಡಿಸಿದ್ದಲ್ಲದೆ ಪೂಜೆಗೂ ನಿರಾಕರಿಸಿರುವ ಘಟನೆ ಕಿಚ್ಚಾವಾಡಿ ಗ್ರಾಮದಲ್ಲಿ ಸೋಮವಾರ…