Browsing: ಕೊರಟಗೆರೆ

ಕೊರಟಗೆರೆ : ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ತಾಲ್ಲೂಕಿನ ಪ್ರತಿ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡಲಾಗುವುದು ಎಂದು ಕೊರಟಗೆರೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ…

ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ಸಮದಾಯ ಭವನ ಶಿಥಿಲಾವಸ್ಥೆಯಲ್ಲಿ ನಿಂತಿದೆ. ಸುಮಾರು ವರ್ಷಗಳಿಂದ ಪಾಳು ಬಿದ್ದ ಸಮುದಾಯ…

ಕೊರಟಗೆರೆ : ಕೊರಟಗೆರೆ ಮುಂಜಾನೆ ಗೆಳೆಯರ ಬಳಗ ಮತ್ತು ಮಹಿಳಾ ಬಳಗದಿಂದ ಕುಟುಂಬ ನಿರ್ವಹಣೆಗೆ ಬಡ ಮಹಿಳೆಗೆ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡಲಾಯಿತು. ಕೊರಟಗೆರೆ ತಾಲ್ಲೂಕಿನ ಮಾಜಿ…

ಕೊರಟಗೆರೆ : ಬಿಜಾಪುರ ಜಿಲ್ಲೆಯ ವಿಶೇಷ ಮುಖ್ಯಪೇದೆ ಮಲ್ಲಿಕಾರ್ಜುನ್ ಚವಾರ್(32) ಎಂಬುವರಿಗೆ ತುಂಬುಗಾನಹಳ್ಳಿಯ 12ನೇ ಕೆಎ ಆರ್ಪಿ ಘಟಕದಲ್ಲಿ ತಡರಾತ್ರಿ ಅನಾರೋಗ್ಯ ಉಂಟಾಗಿ ಆಸ್ಪತ್ರೆಗೆ ರವಾನಿಸುವ ಮಾರ್ಗಮಧ್ಯೆ…

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ಕೊರಟಗೆರೆ: ಲೋಕಸಭಾ ಸಂಸತ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತಾ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ತಾಲ್ಲೂಕು…

ಕೊರಟಗೆರೆ: ಹೊಸ ಮನೆ ಕಟ್ಟುವ ಸಂದರ್ಭದಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯನ್ನ 6 ತಿಂಗಳ ಗರ್ಭಿಣಿಯನ್ನಾಗಿಸಿದ ಘಟನೆಯೊಂದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ…

ಕೊರಟಗೆರೆ: ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಪಂ ವ್ಯಾಪ್ತಿಯ ಬೀರದೇನಹಳ್ಳಿ ತಂಗುದಾಣದಲ್ಲಿ ಬಳಿ ಗಾಂಜಾ ಮಾರಾಟ ಜಾಲವನ್ನು  ಕೊರಟಗೆರೆ ಪೊಲೀಸರು ಪತ್ತೆಹಚ್ಚಿದ್ದಾರೆ. ಬಿರದೇನಹಳ್ಳಿ ತಂಗುದಾಣದಲ್ಲಿ ಗಾಂಜಾಸೊಪ್ಪು…

ಕೊರಟಗೆರೆ: ಪಟ್ಟಣ ಪಂಚಾಯಿತಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿ ನಿರ್ವಾಣ ಕಾರ್ಯಕ್ರಮವನ್ನು ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಡಾ.ಬಿ.ಆರ್.ಅಂಬೇಡ್ಕರ್ ರ…

ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಸಿಎಂ, ಡಿಸಿಎಂ, ಗೃಹ ಸಚಿವ, ಸಣ್ಣ ನೀರಾವರಿ ಸಚಿವ, ವಸತಿ ಸಚಿವ, ಇಂಧನ ಸಚಿವ ಸೇರಿ 15 ಕ್ಕೂ ಅಧಿಕ…

ಕೊರಟಗೆರೆ:  ನೂತನವಾಗಿ ಶ್ರೀ ಬಲಮುರಿ ಗಣಪತಿ ದೇವಸ್ಥಾನದ ಗರ್ಭಗುಡಿಯ ಮುಖ್ಯದ್ವಾರ ಅನಾವರಣಗೊಳಿಸಲಾಯಿತು. ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ (ಸಿದ್ದರಬೆಟ್ಟ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನುಪಲು ಗ್ರಾಮದಲ್ಲಿ…