Browsing: ಚಿಕ್ಕನಾಯಕನಹಳ್ಳಿ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟಿಕೆರೆಯಲ್ಲಿ ಮೂರು ತಲೆಮಾರುಗಳಿಂದ ವಾಸವಾಗಿರುವ ನೂರಾರು ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ತಕ್ಷಣ ಹಕ್ಕುಪತ್ರ ವಿತರಿಸದಿದ್ದರೆ ನವೆಂಬರ್ 17ರಿಂದ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸುವುದಾಗಿ ಭಾರತೀಯ…

ಚಿಕ್ಕನಾಯಕನಹಳ್ಳಿ: ದತ್ತು ಮಾಸಾಚರಣೆ ಹಿನ್ನೆಲೆಯಲ್ಲಿ ಕಾನೂನುಬದ್ಧವಾಗಿ ದತ್ತು ಪಡೆಯುವ ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಹಶೀಲ್ದಾರ್ ಕಚೇರಿಯಿಂದ ಸರ್ಕಾರಿ ಬಸ್ ನಿಲ್ದಾಣದವರೆಗೆ ಜಾಥಾ ನಡೆಯಿತು.…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಹಂದನಕೆರೆ ಗ್ರಾಮದಲ್ಲಿರುವ ಗಿರಿಸಿದ್ದೇಶ್ವರ ದೇವಾಲಯದಲ್ಲಿ ಕಾರ್ತಿಕ ಮಾಸದ ವಿಶೇಷ ಪೂಜಾ ಕಾರ್ಯಕ್ರಮದ ಪ್ರಯುಕ್ತ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಿಸಲಾಯಿತು. ತಾಲ್ಲೂಕಿನಲ್ಲಿ ಬುಧವಾರ ನಡೆದ ಕಾರ್ತಿಕ…

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ದೊಡ್ಡನಹಟ್ಟಿ ಹಾಗೂ ತುಮಕೂರು ನಗರ ವ್ಯಾಪ್ತಿಯ ಮಂಜುನಾಥ ನಗರ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ…

ಹುಳಿಯಾರು: ಹುಳಿಯಾರಿನ ಪಶು ಆಸ್ಪತ್ರೆಯ ಮುಂಭಾಗ ನಡೆಯುತ್ತಿದ್ದ ವಾರದ ಸಂತೆಯನ್ನು ಎಪಿಎಂಸಿ ಆವರಣಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದು, ಅಲ್ಲಿನ ಗಿಡಗಂಟಿಗಳನ್ನು ತೆರವು ಮಾಡಿ ಕುಳಿತು ವ್ಯಾಪಾರ ಮಾಡಲು ಅನುಕೂಲ…

ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಹೊಸಳ್ಳಿ ಚಂದ್ರಪ್ಪನವರ ನೇತೃತ್ವದಲ್ಲಿ ನಡೆಯುತ್ತಿರುವ ಆಹೋರಾತ್ರಿ ಧರಣಿ 22 ನೇ ದಿನಕ್ಕೆ ತಲುಪಿದ್ದು, ಕರ್ನಾಟಕ ರಾಜ್ಯ ರೈತ ಸಂಘವು…

ಹುಳಿಯಾರು: ನೀವೆಲ್ಲಾ ಮನೆಯಲ್ಲಿ ಬೆಚ್ಚಗೆ ಇದ್ದು, ರೈತರನ್ನು ಮನೆಮಠ ಬಿಟ್ಟು ಅಹೋರಾತ್ರಿ ಧರಣಿ ಕೂರುವಂತೆ ಮಾಡಿದ್ದೀರಲ್ಲಾ, ಇದೇ ಏನು ರೈತರಿಗೆ ನೀವು ಕೊಡುವ ಗೌರವ? ರೈತರೇನು ಮಹಾ…

ಚಿಕ್ಕನಾಯಕನಹಳ್ಳಿ: ಹುಳಿಯಾರು ಸಮೀಪದ ಯರೇಕಟ್ಟೆ ಗ್ರಾಮದ ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಮಂಗಳವಾರ ಸಂಜೆ ಸಾವನ್ನಪ್ಪಿದ್ದಾರೆ. ಯರೇಕಟ್ಟೆ ಗ್ರಾಮದ ವೆಂಕಟೇಶ್ (47), ಮಗಳು ಶ್ರಾವ್ಯ…

ಹುಳಿಯಾರು: ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯವಹಿಸಿರುವ ಬಗ್ಗೆ ರೈತ ಸಂಘದ ಅಧ್ಯಕ್ಷ ಚಂದ್ರಪ್ಪ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈಲಪ್ಪನಮಠದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅನುದಾನಿತ ಪ್ರೌಢಶಾಲೆಯನ್ನು ಮುಚ್ಚಲು ಬಿಇಓ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಒತ್ತಡ ಹಾಕುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ.…