Browsing: ಜಿಲ್ಲಾ ಸುದ್ದಿ

ಕಲಬುರಗಿ: ನಾಯಿ ಜೀವ ಉಳಿಸುವ ಪ್ರಯತ್ನದಲ್ಲಿ ನಡೆದ ಕಾರು ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರು ಗ್ರಾಮದ ಬಳಿ ನಡೆದಿದೆ.…

ಬೆಳಗಾವಿ: ಬೆಳಗಾವಿ ಮತ್ತು ಮಹಾರಾಷ್ಟ್ರದ ನೆರೆಯ ಕಾಗಲ್ ತಾಲ್ಲೂಕಿನಿಂದ ಕುರುಬ ಕುಟುಂಬಗಳ ಇಬ್ಬರು ಯುವಕರು ಕುರಿ ಕಾಯುತ್ತಲೇ ಯುಪಿಎಸ್‌ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ರ್ಯಾಂಕ್ ಗಳೊಂದಿಗೆ ಉತ್ತೀರ್ಣರಾಗಿದ್ದಾರೆ.…

ಚಿಕ್ಕಮಗಳೂರು: ಚೀಟಿ ಹಣದ ವಿಚಾರವಾಗಿ ನಡೆದ ಗಲಾಟೆ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ನಡೆದಿದೆ. ಸಂಜುನಾಯ್ಕ (26) ಮೃತ ದುರ್ದೈವಿಯಾಗಿದ್ದು, ರುದ್ರೇಶ್…

ಬೀದರ್: ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ಆರೋಪದ ಮೇಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

ಬೀದರ್:  ನಗರದಲ್ಲಿ ಏ.15 ರಂದು ರಾತ್ರಿ ಪತ್ರಕರ್ತರೊಬ್ಬರ ಮೇಲೆ ಕೈಮಾಡಿರುವ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಕೂಡಲೇ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ…

ಬೀದರ್:  ಕರ್ತವ್ಯ ನಿರತ ಪತ್ರಕರ್ತ ರವಿ ಭೂಸಂಡೆ ಎಂಬುವರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ ಹಲ್ಲೆಯನ್ನು ಔರಾದ್ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತೀವ್ರವಾಗಿ…

ರಾಮನಗರ: ಭೀಕರ ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, 10 ಮಂದಿಗೆ ಗಂಭೀರ ಗಾಯಗೊಂಡ ಘಟನೆ  ಚನ್ನಪಟ್ಟಣ  ತಾಲೂಕಿನ ಲಂಬಾಣಿ ತಾಂಡ್ಯದ ಬಳಿಯ ಬೆಂಗಳೂರು–ಮೈಸೂರು ಎಕ್ಸ್‌ ಪ್ರೆಸ್‌ ಹೈವೆಯಲ್ಲಿ…

ಬೀದರ್: ಜಿಲ್ಲೆಯ ಕಮಲನಗರ ತಾಲ್ಲೂಕಿನ ಹಂದಿಖೇರಾ ಗ್ರಾಮದಲ್ಲಿ  ಏಪ್ರಿಲ್ 13ರಿಂದ 20ರವರೆಗೆ ಹರಿನಾಮ ಸಪ್ತಾಹ ಹಾಗೂ ಜಗದ್ಗುರು ತುಕೋಬರಾಯರ 365ನೇ ಮಹೋತ್ಸವ ನಡೆಯುತ್ತಿದೆ. ಅಖಂಡ ಹರಿನಾಮ ಸಪ್ತಾಹ…

ಔರಾದ: ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಳೆದ ಎರಡು ವರ್ಷದಿಂದ ಅಂಕಪಟ್ಟಿಗಾಗಿ ಪರದಾಡಿದರು ಸ್ಪಂದಿಸದ ಶಾಸಕ ಪ್ರಭು ಚವ್ಹಾಣ, ಈಗ ನಾನು ಅಂಕಪಟ್ಟಿ ತಂದಿರುವದಾಗಿ ಹೇಳಿದ್ದಾರೆ…