Browsing: ಜಿಲ್ಲಾ ಸುದ್ದಿ

ಸರಗೂರು: ಕಳೆದ ಒಂದು ವಾರದಿಂದ ಕಾಡಂಚಿನ ಗ್ರಾಮೀಣ ಭಾಗದಲ್ಲಿ ಹಾದನೂರು ಗ್ರಾಮದಲ್ಲಿ ಗುಡುಗು ಸಹಿತ ಸುರಿದ ಭಾರೀ ಗಾಳಿ ಮಳೆಗೆ ಮರ ಮತ್ತು ವಿದ್ಯುತ್‌ ಕಂಬಗಳು ಮನೆಯ…

ಚಿಕ್ಕೋಡಿ: ಮದುವೆಯಾಗಲು ಹೆಣ್ಣು ಸಿಗದ ಕಾರಣ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿಯ ಹುಕ್ಕೇರಿಯಲ್ಲಿ ವರದಿಯಾಗಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶಾಂತಿನಾಥ ಸುರೇಶ್…

ತಿಪಟೂರು: “ತಿಪಟೂರು ಶಿಕ್ಷಕರು ಅಧಿಕಾರಕ್ಕೆ ಬಂದರೆ ಮಾತ್ರ ಶಿಕ್ಷಕರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆದ್ದರಿಂದ ಈ ಬಾರಿ ನಡೆಯುವ ಆಗ್ನೇಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕರ್ತವ್ಯ…

ಕೊರಟಗೆರೆ: ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ತಾಯಿಯ ಜಲಧಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರೆವೇರಿತು. ದೇವಿಗೆ…

ತುಮಕೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಅಂಚೆಪಾಳ್ಯದ ಮಂಜುನಾಥ್ ಎಂಬವರ ಬೈಕ್ ತಡೆದ ದುಷ್ಕರ್ಮಿಗಳು, ಹಲ್ಲೆ…

ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ ಸುರಿದ ಧಾರಾಕಾರ ಮಳೆಗೆ ಆಕಳು ಬಲಿಯಾದ ಘಟನೆ ನಡೆದಿದೆ. ಚರಂಡಿ, ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದ್ದು, ಮಳೆಯ ರಭಸಕ್ಕೆ ಕರು ಚರಂಡಿಗೆ ಸಿಲುಕಿದ್ದು,…

ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮದಿಂದಾಗಿ ರೈತರು ಬೆವರು ಹರಿಸಿ ಬೆಳೆಸಿದ್ದ ಅಡಿಕೆ ಗಿಡಗಳು ನೆಲಕ್ಕುರುಳಿವೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ಮಳೆಯ ರಭಸಕ್ಕೆ…

ಕೊರಟಗೆರೆ: ಕುರಿಮಂದೆಯನ್ನು ಗಮನಿಸಿದ ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ, ಉರಗ ತಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿಯಲಾಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಗುಬ್ಬಿ: ಹೇಮಾವತಿ ನೀರು ಮಾಗಡಿಗೆ ಹರಿಸುವ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಸಾವಿರಾರು ರೈತರು ಹೋರಾಟ ನಡೆಸಿ ಕೆಲಸ ನಿಲ್ಲಿಸಲು ಸೂಚಿಸಿದ್ದರೂ, ಮೂರು ದಿನದ ಬಳಿಕ…

ರಾಯಚೂರು: ಅನಧಿಕೃತವಾಗಿ ನಡೆಸುತ್ತಿದ್ದ ಕೋಚಿಂಗ್‌ ಸೆಂಟರ್ ‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸೂಗೂರು ಎಸಿ ನೇತೃತ್ವದಲ್ಲಿ 10ಕ್ಕೂ ಹೆಚ್ಚು…