Browsing: ಜಿಲ್ಲಾ ಸುದ್ದಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ- ಯಲ್ಲಾಪುರ ರಸ್ತೆಯ ಪಂಚವಟಿ ಕ್ರಾಸ್‌ ಬಳಿ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬೈಕ್ ಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಹೊಂದಿದ್ದು, ಇನ್ನೋರ್ವ…

ಚಾಮರಾಜನಗರ: ಭಕ್ತರ ಮೇಲೆ ಕಾಡಾನೆ ದಾಳಿ ಮಾಡಿದ್ದು, ಮಹಿಳೆಯೋರ್ವಳು ಸಾವನ್ನಪ್ಪಿದ ಘಟನೆ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ ನಡೆದಿದೆ. ಮಳವಳ್ಳಿ ತಾಲೂಕು ಹೊನ್ನೇನಹಳ್ಳಿಯ ಲಕ್ಷ್ಮಿ(40) ಮೃತ ದುರ್ದೈವಿಯಾಗಿದ್ದಾರೆ.…

ಔರಾದ್: ತಾಲೂಕಿನ ಹೆಡಗಾಪೂರ ಗ್ರಾಮದ ಶಿವಲಿಂಗೇಶ್ವರ ಸಂಸ್ಥಾನ ಮಠಕ್ಕೆ ಕೇದಾರಲಿಂಗ ದೇವರ ಪಟ್ಟಾಧಿಕಾರ ಕಾರ್ಯಕ್ರಮ ಏ. 15ರಂದು ಸಂಭ್ರಮದಿಂದ ನಡೆಯಲಿದೆ. ಸಮಾರಂಭದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ…

ಕೊರಟಗೆರೆ: ಕುಡಿಯಲು ನೀರಿಲ್ಲದೆ ಜನರು ಪರದಾಡುತ್ತಿರುವ ಸಂದರ್ಭದಲ್ಲಿ ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯತ್ ಕಚೇರಿ ಆವರಣದಲ್ಲಿ ನೀರು ನಿರಂತರವಾಗಿ ಪೋಲಾಗುತ್ತಿರುವ ಘಟನೆ ನಡೆದಿದೆ. ಬೈಚಾಪುರ ಗ್ರಾಮದ…

ವಿಜಯನಗರ: ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು…

ಹಾವೇರಿ: ಈ ಹತ್ತು ತಿಂಗಳಿನಲ್ಲಿ ಸಿದ್ದರಾಮಯ್ಯನವರ ಕೆಟ್ಟ ಆಡಳಿತ ಹೇಗಿದೆ ಎನ್ನುವುದು ಗೊತ್ತಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ…

ಬೀದರ್:  ಜಿಲ್ಲೆಯಲ್ಲಿ  42 ಡಿಗ್ರಿ ಸೆಲ್ಸಿಯಸ್ ಗೂ ಅಧಿಕ ತಾಪಮಾನ ದಾಖಲಾಗಿದ್ದು, ಹೀಗಾಗಿ ನಾಗರಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಹಾಗೂ ಪೊಲೀಸ್ ಅಧೀಕ್ಷಕರಾದ ಚನ್ನಬಸವಣ್ಣ ಅವರು…

ತುಮಕೂರು: ಪಿಸ್ತೂಲ್ ನಿಂದ ಶೂಟ್ ಮಾಡಿ, ಮನೆ ದರೋಡೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳನ್ನು ಎಜಾಜ್ ಮಿರ್ದಾಹ, ಸಹಿಬುಲ ಅನ್ಸಾರಿ ಎಂದು ಗುರುತಿಸಲಾಗಿದೆ.…

ಚಿಕ್ಕಬಳ್ಳಾಫುರ: ನಗರದ ಪ್ರಶಾಂತ ನಗರದಲ್ಲಿ ಪ್ರೇಯಸಿ ಕೈಕೊಟ್ಟ ಹಿನ್ನಲೆ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಯುವಕನು ‘ತಾನು ಪ್ರೀತಿಸುತ್ತಿದ್ದ ಪ್ರಿಯತಮೆ…

ಆನೇಕಲ್: ಆನೇಕಲ್​ನ ಮಿರ್ಜಾರಸ್ತೆಯ ಪೊಲೀಸ್ ಕ್ವಾರ್ಟರ್ಸ್​​ ಬಳಿ ಹಿಟ್​​ ಆ್ಯಂಡ್​ ರನ್​ ಗೆ ಸವಾರ ಮೃತಪಟ್ಟಿರುವಂತಹ ಘಟನೆ ನಡೆದಿದೆ. ಮೃತ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ವಾಹನ ಡಿಕ್ಕಿ…